ETV Bharat / state

ಕೆರೆಗೆ ಕಲುಷಿತ ನೀರು ಬಿಡುಗಡೆ: ಲಕ್ಷಾಂತರ ಮೀನುಗಳ ಮಾರಣಹೋಮ

author img

By

Published : Sep 2, 2019, 2:34 AM IST

ಕೆರೆಗೆ ಬೆಂಗಳೂರಿನ ವರ್ತೂರು ಕೆರೆಯ ಕಲುಷಿತ ನೀರು ಹರಿದು ಬರುತ್ತಿದ್ದು, ಈ ಕಾರಣದಿಂದಲೇ ಲಕ್ಷಾಂತರ ಮೀನುಗಳ ಸಾವನ್ನಪ್ಪಿವೆ ಎನ್ನಲಾಗಿದೆ.

ಲಕ್ಷಾಂತರ ಮೀನುಗಳ ಮಾರಣಹೋಮ

ಆನೇಕಲ್: ಕೆರೆಯ ನೀರಿಗೆ ಕಲುಷಿತ ನೀರು ಸೇರಿದ ಪರಿಣಾಮ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವಂತಹ ಘಟನೆ ಕರ್ನಾಟಕ- ತಮಿಳುನಾಡು ಗಡಿಯಲ್ಲಿರುವ ಮರಗೊಂಡಪಲ್ಲಿಯಲ್ಲಿ ನಡೆದಿದೆ.

ಲಕ್ಷಾಂತರ ಮೀನುಗಳ ಮಾರಣಹೋಮ

ಈ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು 3 ಲಕ್ಷಕ್ಕೂ ಹೆಚ್ಚು ಮೀನು ಮರಿಗಳನ್ನು ಬಿಡಲಾಗಿತ್ತು. ಕೆರೆಗೆ ಬೆಂಗಳೂರಿನ ವರ್ತೂರು ಕೆರೆಯ ಕಲುಷಿತ ನೀರು ಹರಿದು ಬರುತ್ತಿದ್ದು, ಈ ಕಾರಣದಿಂದಲೇ ಲಕ್ಷಾಂತರ ಮೀನುಗಳ ಸಾವನ್ನಪ್ಪಿವೆ ಎನ್ನಲಾಗಿದೆ.

ಮೀನುಗಳ ಸಾವಿನ ನಂತರ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:
KN_BNG_ANKL_01_010919_FISH DEATH_S_MUNIRAJU_KA10020.
ಕೆರೆಗೆ ಕಲುಷಿತ ನೀರು,ಲಕ್ಷಾಂತರ ಮೀನುಗಳ ಮಾರಣಹೋಮ.
ಆನೇಕಲ್, ಕೆರೆಯ ನೀರಿಗೆ ಕಲುಷಿತ ನೀರು ಸೇರಿದ ಪರಿಣಾಮ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವಂತಹ ಘಟನೆ ಕರ್ನಾಟಕ ತಮಿಳುನಾಡು ಗಡಿ ಮರಗೊಂಡಪಲ್ಲಿ ಕೆರೆಯಲ್ಲಿ ನಡೆದಿದೆ, ಈ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು 3 ಲಕ್ಷಕ್ಕೂ ಹೆಚ್ಚು ಮೀನು ಮರಿಗಳನ್ನು ಬಿಟ್ಟಿದ್ದು ಕೆರೆಗೆ ಬೆಂಗಳೂರಿನ ವರ್ತೂರು ಕೆರೆಯ ಕಲುಷಿತ ನೀರು ಹರಿದು ಬರುತ್ತದೆ ಇದರಿಂದಲೇ ನಿನ್ನೆ ರಾತ್ರಿ ಲಕ್ಷಾಂತರ ಮೀನುಗಳ ಮಾರಣಹೋಮ ಕಂಡುಬಂದಿದೆ ಎಂದು ಅಲ್ಲಿನ ಜನರು ಹೇಳುತ್ತಿದ್ದಾರೆ,ಇನ್ನು ವರ್ತೂರು ಕೆರೆಯ ಕಲುಷಿತ ನೀರಿನಿಂದ ಈಗಾಗಲೇ ಅಲ್ಲಿನ ಸುತ್ತಮುತ್ತಲಿನ ಜನರಿಗೆ ಸಾಕಷ್ಟು ತೊಂದರೆ ಉಂಟಾಗಿದ್ದು ಇದೀಗ ಆ ನೀರು ಹರಿದು ಹೋಗುವ ಕೆರೆಗಳಲ್ಲಿಯೂ ಮೀನುಗಳ ಸಾವು ಹಾಗು ನೊರೆ ಸಮಸ್ಯೆ ಕಾಡುತ್ತಿದೆ, ಮೀನುಗಳ ಸಾವಿನ ನಂತರ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೀನುಗಳ ಸಾವಿಗೆ ನಿಖರ ಕಾರಣ ಏನು ಎಂಬುದಕ್ಕೆ ಕೆರೆಯ ನೀರು ಹಾಗು ಮೀನುಗಳನ್ನು ಪ್ರಯೋಗಳಯಕ್ಕೆ ಕಳುಹಿಸಿ ಕೊಡಲಾಗಿದೆ.

Body:

Conclusion:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.