ETV Bharat / state

ಸಿಎಂ ಗೃಹ ಕಚೇರಿಯಲ್ಲಿ ಕಾಣಿಸಿಕೊಂಡ ಅನರ್ಹ ಶಾಸಕ ಬಿ.ಸಿ ಪಾಟೀಲ್ - ಸಿಎಂ ಬಿ.ಎಸ್​.ಯಡಿಯೂರಪ್ಪ

ಸುಪ್ರೀಂಕೋರ್ಟ್ ತೀರ್ಪಿನ ನಂತರ ಮುಂದಿನ ರಾಜಕೀಯ ನಿರ್ಧಾರದ ಬಗ್ಗೆ ತಿಳಿಸುವುದಾಗಿ ಹೇಳಿದ್ದ ಅನರ್ಹ ಶಾಸಕ ಬಿ.ಸಿ ಪಾಟೀಲ್ ಅವರು ಶನಿವಾರ ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಅನರ್ಹ ಶಾಸಕ ಬಿ.ಸಿ ಪಾಟೀಲ್
author img

By

Published : Aug 11, 2019, 2:01 AM IST

ಬೆಂಗಳೂರು: ಶಾಸಕ ಸ್ಥಾನದಿಂದ ಅನರ್ಹತೆಗೊಳಿಸಿರುವ ಕುರಿತು ಸುಪ್ರೀಂಕೋರ್ಟ್ ತೀರ್ಪಿನ ನಂತರ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ಬಿ.ಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಕಾಣಿಸಿಕೊಂಡುವ ಅಚ್ಚರಿ ಮೂಡಿಸಿರುವ ಅವರು ಮುಂಬೈನಿಂದ ವಾಪಸಾದ ಬಳಿಕ ಸ್ವ ಕ್ಷೇತ್ರ ಹಿರೇಕೆರೂರಿಗೆ ಭೇಟಿ ನೀಡಿದ್ದರು. ಇದೀಗ ರಾಜಧಾನಿಗೆ ಆಗಮಿಸಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರರನ್ನು ಭೇಟಿ ಮಾಡಿದರು.

ಅನರ್ಹ ಶಾಸಕ ಬಿ.ಸಿ.ಪಾಟೀಲ್
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದ್ದೇನೆ. ಇಂದು ತವರಿಗೆ ತೆರಳಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದರು.
ಕಾಂಗ್ರೆಸ್​ನಿಂದ ನಮ್ಮನ್ನು ಉಚ್ಛಾಟಿಸಲಾಗಿದೆ. ಹಾಗಾಗಿ ಕಾಂಗ್ರೆಸ್​ನಲ್ಲಿಲ್ಲ. ಅನರ್ಹರು ಯಾರೂ ಕೂಡ ಕಾಂಗ್ರೆಸ್​ನವರಲ್ಲ ಹಾಗೂ ಶಾಸಕ ಸ್ಥಾನ ಕಳೆದುಕೊಂಡಿದ್ದೇವೆ ಎಂದುಕೊಂಡಿಲ್ಲ. ಸುಪ್ರೀಂಕೋರ್ಟ್​ನಲ್ಲಿ ಅನರ್ಹತೆ ತೀರ್ಪು ಪ್ರಶ್ನಿಸಿದ್ದೇವೆ. ಮುಂದಿನ ವಾರ ಅರ್ಜಿ ವಿಚಾರಣೆಗೆ ಬರಬಹುದು. ಅಯೋಧ್ಯೆ ಕುರಿತ ಅರ್ಜಿಗಳ ವಿಚಾರಣೆ ಮಾಡುತ್ತಿರುವುದರಿಂದ ನಮ್ಮ ಅರ್ಜಿ ವಿಚಾರಣೆ ವಿಳಂಬವಾಗಿದೆ ಎಂದರು.
ರಾಜ್ಯ ಸಚಿವ ಸಂಪುಟ ರಚನೆ ವಿಳಂಬಕ್ಕೆ ನಾವು ಕಾರಣರಲ್ಲ. ಅನರ್ಹ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ಕೊಡಬೇಕು ಎನ್ನುವ ಕಾರಣಕ್ಕೆ ವಿಳಂಬವಾಗುತ್ತಿದೆ ಎನ್ನುವುದು ಸರಿಯಲ್ಲ. ವಿಳಂಬಕ್ಕೆ ಕಾರಣವನ್ನು ಮುಖ್ಯಮಂತ್ರಿಗಳನ್ನೇ ಕೇಳಿ ಎಂದರು.

Intro:

ಬೆಂಗಳೂರು:ಶಾಸಕ ಸ್ಥಾನದಿಂದ ಅನರ್ಹತೆಗೊಳಿಸಿದ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ಅನರ್ಹ ಶಾಸಕ ಬಿ.ಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಬಿ.ಸಿ ಪಾಟೀಲ್ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಕಾಣಿಸಿಕೊಂಡರು.ಮುಂಬೈ ವಾಸನದ ನಂತರ ತವರು ಕ್ಷೇತ್ರದ ಹಿರೇಕೆರೂರಿಗೆ ಭೇಟಿ ನೀಡಿದ್ದ ಅವರು ಇದೀಗ ರಾಜಧಾನಿಗೆ ಆಗಮಿಸಿ ಸಿಎಂ ಬಿಎಸ್ವೈ ಭೇಟಿ ಮಾಡಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬಿ.ಸಿ ಪಾಟೀಲ್, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದ್ದೇನೆ, ಇಂದು ತವರಿಗೆ ತೆರಳಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದರು.

ನಮ್ಮನ್ನು ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಲಾಗಿದೆ
ಹಾಗಾಗಿ ನಾನು ಕಾಂಗ್ರೆಸ್ ನಲ್ಲಿ ಇಲ್ಲ ,ಅನರ್ಹರು ಯಾರೂ ಕೂಡ ಕಾಂಗ್ರೆಸ್ ನವರಲ್ಲ ಹಾಗು ನಾವು ಶಾಸಕ ಸ್ಥಾನ ಕಳೆದುಕೊಂಡಿದ್ದೇವೆ ಎಂದುಕೊಂಡಿಲ್ಲ,‌ಸುಪ್ರೀಂಕೋರ್ಟ್ ನಲ್ಲಿ ಅನರ್ಹತೆ ತೀರ್ಪು ಪ್ರಶ್ನಿಸಿದ್ದೇವೆ, ಮುಂದಿನ ವಾರ ಅರ್ಜಿ ವಿಚಾರಣೆಗೆ ಬರಬಹುದು ಸುಪ್ರೀಂಕೋರ್ಟ್ ಅಯೋಧ್ಯೆ ಕುರಿತ ಅರ್ಜಿಗಳ ವಿಚಾರಣೆ ಮಾಡುತ್ತಿದೆ ಹಾಗಾಗಿ ನಮ್ಮ ಅರ್ಜಿ ವಿಚಾರಣೆ ವಿಳಂಬವಾಗಿದೆ ಎಂದರು.

ರಾಜ್ಯ ಸಚಿವ ಸಂಪುಟ ರಚನೆ ವಿಳಂಬಕ್ಕೆ ನಾವು ಕಾರಣರಲ್ಲ, ಅನರ್ಹ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ಕೊಡಬೇಕು ಎನ್ನುವ ಕಾರಣಕ್ಕೆ ವಿಳಂಬವಾಗುತ್ತಿದೆ ಎನ್ನುವುದು ಸರಿಯಲ್ಲ ವಿಳಂಬಕ್ಕೆ ಕಾರಣವನ್ನು ಮುಖ್ಯಮಂತ್ರಿಗಳನ್ನೇ ಕೇಳಿ ಎಂದರು.
Body:.Conclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.