ETV Bharat / state

ದೊಡ್ಡಬಳ್ಳಾಪುರ ಪೊಲೀಸರು ಲಂಚ ಮುಟ್ಟೊದಿಲ್ಲ... ಯಾಕೆ ಗೊತ್ತಾ..?

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಪಿಎಸ್​ಐ ಕೆ.ವೆಂಕಟೇಶ್ ನೇತೃತ್ವದಲ್ಲಿ ಭ್ರಷ್ಟಾಚಾರ ಮಾಡುವುದಿಲ್ಲವೆಂದು ಪೊಲೀಸ್ ಸಿಬ್ಬಂದಿ ಠಾಣೆ ಮುಂಭಾಗದ ಧ್ವಜ ಸ್ತಂಭದ ಮುಂದೆ ಪ್ರತಿಜ್ಞೆ ಮಾಡಿದ್ದಾರೆ.

ದೊಡ್ಡಬಳ್ಳಾಪುರ ಪೊಲೀಸರು ಲಂಚ ತಗೋಳೊದಿಲ್ಲ..ಮುಟ್ಟೊದಿಲ್ಲ..ಯಾಕೆ ಗೊತ್ತಾ..?
author img

By

Published : Oct 28, 2019, 4:51 PM IST

ದೊಡ್ಡಬಳ್ಳಾಪುರ: ನಗರ ಪೊಲೀಸರು ಲಂಚ ತಗೋಳಲ್ಲ ಹಾಗೂ ನೀಡುವುದಿಲ್ಲ ಮತ್ತು ಎಲ್ಲಾ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸುತ್ತೇವೆ ಎಂದು ಪ್ರತಿಜ್ಞಾ ವಿಧಿ ತೆಗೆದುಕೊಂಡರು.

ದೊಡ್ಡಬಳ್ಳಾಪುರ ಪೊಲೀಸರಿಂದ ಪ್ರತಿಜ್ಞೆ

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಪಿಎಸ್​ಐ ಕೆ.ವೆಂಕಟೇಶ್ ನೇತೃತ್ವದಲ್ಲಿ ಭ್ರಷ್ಟಾಚಾರ ಮಾಡುವುದಿಲ್ಲವೆಂದು ಪೊಲೀಸ್ ಸಿಬ್ಬಂದಿ ಠಾಣೆ ಮುಂಭಾಗದ ಧ್ವಜ ಸ್ತಂಭದ ಮುಂದೆ ಪ್ರತಿಜ್ಞೆ ಮಾಡಿದರು.

ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರ ಒಂದು ಪ್ರಮುಖ ಅಡಚಣೆಯಾಗಿದೆ ಎಂದು ನಂಬುತ್ತೇನೆ. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರ್ಕಾರ, ನಾಗರೀಕರು ಮತ್ತು ಖಾಸಗಿ ವಲಯದಂತಹ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕೆಂದು ನಂಬುತ್ತೇನೆ. ಲಂಚವನ್ನು ಪಡೆಯುವುದಿಲ್ಲ ಮತ್ತು ನೀಡುವುದು ಇಲ್ಲ . ಎಲ್ಲಾ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸುತ್ತೇನೆ ಎಂದು ಪೊಲೀಸರು ಪ್ರತಿಜ್ಞಾ ವಿಧಿ ತೆಗೆದುಕೊಂಡರು.

Intro:ದೊಡ್ಡಬಳ್ಳಾಪುರ ಪೊಲೀಸರು ಲಂಚ ತಗೋಳ್ಳೊದಿಲ್ಲ..ಮುಟ್ಟೊದಿಲ್ಲ..ಯಾಕೆ ಗೊತ್ತಾ..?

Body:
ದೊಡ್ಡಬಳ್ಳಾಪುರ : ನಗರ ಪೊಲೀಸರು ಲಂಚ ತಗೋಳ್ಳುವುದಿಲ್ಲು ನೀಡುವುದಿಲ್ಲವೆಂದು ಪ್ರತಿಜ್ಞಾವಿಧಿ ತೆಗೆದುಕೊಂಡರು

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಪಿಎಸ್ ಐ ಕೆ.ವೆಂಕಟೇಶ್ ನೇತೃತ್ವದಲ್ಲಿ ಭ್ರಷ್ಟಾಚಾರ ಮಾಡುವುದಿಲ್ಲವೆಂದು ಪೊಲೀಸ್ ಸಿಬ್ಬಂದಿ ಠಾಣೆ ಮುಂಭಾಗದ ಧ್ವಜ ಸ್ತಂಭದ ಮುಂದೆ ಪ್ರತಿಜ್ಞಾ ವಿಧಿ ತೆಗೆದುಕೊಂಡರು. ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರ ಒಂದು ಪ್ರಮುಖ ಆಡಚಣೆಯಾಗಿದೆ ಎಂದು ನಂಬುತ್ತೆನೆ. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರ್ಕಾರ , ನಾಗರೀಕರು ಮತ್ತು ಖಾಸಗಿ ವಲಯದಂತಹ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕೆಂದು ನಂಬುತ್ತೆನೆ. ಲಂಚವನ್ನು ಪಡೆಯುವುದಿಲ್ಲ ಮತ್ತು ನೀಡುವುದು ಇಲ್ಲ . ಎಲ್ಲಾ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸುತ್ತೆನೆ ಪ್ರತಿಜ್ಞಾ ವಿಧಿ ತೆಗೆದುಕೊಂಡರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.