ETV Bharat / state

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಂದ ಹಣ ಪೀಕಿದ ವೈದ್ಯ: ಮೊಬೈಲ್​ನಲ್ಲಿ ದೃಶ್ಯ ಸೆರೆ - ಚೀಫ್ ಮೆಡಿಕಲ್ ಆಫಿಸರ್

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ತಾವು ನೀಡುವ ಚಿಕಿತ್ಸೆಗೆ ರೋಗಿಗಳಿಂದ ಹಣ ಪಡೆಯುತ್ತಿರುವ ಪ್ರಕರಣವೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.

ಸರ್ಕಾರಿ ಆಸ್ಪತ್ರೆ ವೈದ್ಯ
author img

By

Published : Sep 18, 2019, 9:56 PM IST

ದೊಡ್ಡಬಳ್ಳಾಪುರ: ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ತಾವು ನೀಡುವ ಚಿಕಿತ್ಸೆಗೆ ರೋಗಿಗಳಿಂದ ಹಣ ಪಡೆಯುತ್ತಿರುವ ಪ್ರಕರಣವೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯನಿಂದ ಹಣ ವಸೂಲಿ

ಸರ್ಕಾರ ಬಡರೋಗಿಗಳ ಆರೋಗ್ಯ ರಕ್ಷಣೆಗಾಗಿ ವಿವಿಧ ಯೋಜನೆಗಳನ್ನು ರೂಪಿಸಿ ವಾರ್ಷಿಕ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತಿದ್ದರೂ ದೌರ್ಭಾಗ್ಯವೆಂಬಂತೆ ಬಡ ರೋಗಿಗಳಿಗೆ ಮಾತ್ರ ಯೋಜನೆಗಳು ಕೈಗೆಟಕುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ಈ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿದ ವೈದ್ಯ ಪಾರ್ಥಸಾರಥಿ ಎಂಬುವವರು ಆಸ್ಪತ್ರೆಗೆ ಬರುವ ಬಡ ರೋಗಿ ಗಳಿಂದ ಚಿಕಿತ್ಸೆ ನೀಡಿ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಹಣ ತೆಗೆದುಕೊಳ್ಳುತ್ತಿರುವ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ವಿಚಾರವಾಗಿ ಚೀಫ್ ಮೆಡಿಕಲ್ ಆಫಿಸರ್ ಟಿ.ಆರ್ ರಮೇಶ್​ರನ್ನು ಕೇಳಿದ್ರೆ ಅವರು ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿ ಕೆಲವೇ ತಿಂಗಳಾಗಿದೆ. ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನಲೆಯಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು ಈಗಾಗಲೇ ಕಾರಣ ಕೇಳಿ ಎಚ್ಚರಿಕೆ ನೋಟಿಸ್ ಜಾರಿ ಮಾಡಲಾಗಿದೆ, ಆರೋಪ ಸಾಬೀತಾದರೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

Intro:ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ ವೈದ್ಯನಿಂದ ವಸೂಲಿ ದಂಧೆ...!?

Body:ದೊಡ್ಡಬಳ್ಳಾಪುರ: ವೈದ್ಯರ ಕೊರತೆಯಿಂದ ರೋಗಿಗಳಿಗೆ ತೊಂದರೆಯಾಗ ಬಾರದು ಅನ್ನುವ ಕಾರಣಕ್ಕೆ ಗುತ್ತಿಗೆ ಮೇಲೆ ವೈದ್ಯರನ್ನು ನೇಮಕ ಮಾಡಿಕೊಂಡರೆ. ಆ ವೈದ್ಯ ಜನರಿಗೆ ಉಚಿತ ಸೇವೆ ಮಾಡುವ ಬದಲಿಗೆ ರೋಗಿಗಳಿಂದ ಹಣ ಸುಲಿಗೆಗೆ ಇಳಿದಿದ್ದಾನೆ.

ಸರ್ಕಾರ ಬಡರೋಗಿಗಳ ಆರೋಗ್ಯ ರಕ್ಷಣೆಗಾಗಿ ವಿವಿದ ಯೋಜನೆಗಳನ್ನು ರೂಪಿಸಿ ವಾರ್ಷಿಕ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತಿದ್ದರೂ ದೌರ್ಭಾಗ್ಯ ವೆಂಬಂತೆ ಬಡ ರೋಗಿಗಳಿಗೆ ಮಾತ್ರ ಯೋಜನೆಗಳು ಮಾತ್ರ ಕೈಗೆಟಕುತ್ತಿಲ್ಲ ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ‌ ಮೇಲೆ ಕೆಲಸ ಸೇರಿರುವ ವೈದ್ಯ ಪಾರ್ಥಸಾರಥಿ ಎಂಬ ಮಹಾಶಯ ಆಸ್ಪತ್ರೆಗೆ ಬರುವ ಬಡ ರೋಗಿ ಗಳಿಂದ ಚಿಕಿತ್ಸೆ ನೀಡುವ ನೆಪದಲ್ಲಿ ಸಾವಿರಾರು ರೂಗಳನ್ನು ವಸೂಲಿ ಮಾಡುತ್ತಿದ್ದು. ರೋಗಿಗಳಿಂದ ಹಣ ತೆಗೆದು ಕೊಳ್ಳುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿ ಸಾಕ್ಷಿಸಮೇತ ಸಿಕ್ಕಿ ಬಿದ್ದಿದ್ದಾರೆ.

ಈ ವಿಚಾರವಾಗಿ ಚೀಫ್ ಮೆಡಿಕಲ್ ಆಫಿಸರ್ ಟಿ ಆರ್ ರಮೇಶ್ ರನ್ನು
ಕೇಳಿದರೆ ಅವರು ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿ ಕೇವಲ ತಿಂಗಳಾಗಿದೆ. ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನಲೆಯಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು ಈಗಾಗಲೇ ಕಾರಣ ಕೇಳಿ ಎಚ್ಚರಿಕೆ ನೋಟಿಸ್ ಜಾರಿ ಮಾಡಲಾಗಿದೆ, ಆರೋಪ ಸಾಬೀತಾದರೆ ಸೂಕ್ತ ಕ್ರಮ ತೆಗೆದುಕೊಳ್ಳುವುದ್ದಾಗಿ ಹೇಳಿದರು

01a-ಬೈಟ್ :ಟಿ ಆರ್ ರಮೇಶ್, ಚೀಫ್ ಮೆಡಿಕಲ್ ಆಫಿಸರ್

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.