ETV Bharat / state

ಗ್ರಾಮಕ್ಕೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ!

author img

By

Published : Jan 8, 2021, 2:30 PM IST

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೂಳಗಿರಿಯ ಕಾಮನದೊಡ್ಡಿ ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗವೊಂದು ದಾಂಧಲೆ ನಡೆಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೀಗೆ ವೈರಲ್ ಆಗುತ್ತಿವೆ.

elephant-attack-on-village
ಗ್ರಾಮಕ್ಕೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ!

ಆನೇಕಲ್: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೂಳಗಿರಿಯ ಕಾಮನದೊಡ್ಡಿ ಗ್ರಾಮದಲ್ಲಿ ಒಂಟಿ ಸಲಗವೊಂದು ದಾಂಧಲೆ ನಡೆಸಿದೆ.

ತಮಿಳುನಾಡು - ಕರ್ನಾಟಕ ಗಡಿ ಭಾಗದಲ್ಲಿ ಆಗಾಗ ಆನೆಗಳು ಪ್ರತ್ಯಕ್ಷವಾಗುತ್ತಿರುತ್ತವೆ. ಅದರಂತೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೂಳಗಿರಿಯ ಕಾಮನದೊಡ್ಡಿ ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗವೊಂದು ದಾಂಧಲೆ ನಡೆಸಿದೆ.

ಈ ದೃಶ್ಯವನ್ನು ಸ್ಥಳೀಯರು ಮೊಬೈಲ್​ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹೀಗೆ ವೈರಲ್ ಆಗುತ್ತಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.