ನೆಲಮಂಗಲ: ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಬಾರುಕೋಲು ಚಳವಳಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಆಗಮಿಸುತ್ತಿರುವ ಹಿನ್ನೆಲೆ ನೆಲಮಂಗಲದ ನವಯುಗ ಟೋಲ್ ಬಳಿ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ.
ಬಾರುಕೋಲು ಚಳವಳಿ: ನೆಲಮಂಗಲ ನವಯುಗ ಟೋಲ್ ಬಳಿ ಪೊಲೀಸ್ ಭದ್ರತೆ - farmers protest latest news
ರಾಜಧಾನಿ ಬೆಂಗಳೂರಿನಲ್ಲಿ ರೈತರು ನಡೆಸುತ್ತಿರುವ ಬಾರುಕೋಲು ಚಳವಳಿ ಬೆಂಬಲಿಸಿ ರಾಜ್ಯದ ವಿವಿಧ ರೈತರು ಬೆಂಗಳೂರಿನತ್ತ ಆಗಮಿಸುತ್ತಿರುವ ಹಿನ್ನೆಲೆ ನೆಲಮಂಗಲದ ಟೋಲ್ ಗೇಟ್ ಬಳಿ ಭಾರಿ ಪೊಲೀಸ್ ಭದ್ರತೆ ಮಾಡಲಾಗಿದೆ.
ಟೋಲ್ ಬಳಿ ಪೊಲೀಸ್ ಕಾವಲು
ನೆಲಮಂಗಲ: ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಬಾರುಕೋಲು ಚಳವಳಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಆಗಮಿಸುತ್ತಿರುವ ಹಿನ್ನೆಲೆ ನೆಲಮಂಗಲದ ನವಯುಗ ಟೋಲ್ ಬಳಿ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ.