ETV Bharat / state

ವಿದ್ಯುತ್ ಶಾರ್ಟ್ ಸರ್ಕ್ಯೂಟ್​​​ನಿಂದ ಬಟ್ಟೆ ಅಂಗಡಿಗೆ ಬೆಂಕಿ: 15 ಲಕ್ಷ ರೂ. ನಷ್ಟ - ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಂಗಡಿಯಲ್ಲಿ ಬೆಂಕಿ

ನೆಲಮಂಗಲ ತಾಲೂಕಿನ ದಾಬಸ್​​ಪೇಟೆಯಲ್ಲಿ ಶಿವಕುಮಾರ್ ಎಂಬುವರಿಗೆ ಸೇರಿದ ವೈಟ್ ಬರ್ಡ್ ರೆಡಿಮೇಡ್ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಳಗ್ಗೆ ಅಂಗಡಿ ಬಾಗಿಲು ತೆಗೆದ ನಂತರ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

fire from electrical short circuit to clothing store
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಗೆ ಬೆಂಕಿ
author img

By

Published : Jan 30, 2021, 10:46 PM IST

ನೆಲಮಂಗಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ರೆಡಿಮೇಡ್ ಬಟ್ಟೆ ಅಂಗಡಿಗೆ ಬೆಂಕಿ ತಗುಲಿ, ಅಂಗಡಿಯಲ್ಲಿದ್ದ 15 ಲಕ್ಷ ರೂ. ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿಯಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್​​ನಿಂದ ಬಟ್ಟೆ ಅಂಗಡಿಗೆ ಬೆಂಕಿ

ಓದಿ: ನಾಳೆಯಿಂದ ರಾಜ್ಯದಲ್ಲಿ 4 ದಿನಗಳ ಕಾಲ ಕೋವಿಡ್ ಲಸಿಕೆಗೆ ಬ್ರೇಕ್..

ನೆಲಮಂಗಲ ತಾಲೂಕಿನ ದಾಬಸ್​​ಪೇಟೆಯಲ್ಲಿ ಘಟನೆ ನಡೆದಿದ್ದು, ಶಿವಕುಮಾರ್ ಎಂಬುವರಿಗೆ ಸೇರಿದ ವೈಟ್ ಬರ್ಡ್ ರೆಡಿಮೇಡ್ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಳಗ್ಗೆ ಅಂಗಡಿ ಬಾಗಿಲು ತೆಗೆದ ನಂತರ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಅಂಗಡಿಯನ್ನು ಆವರಿಸಿದೆ. ಬೆಂಕಿ ಅವಘಡದಿಂದ ಅಂಗಡಿಯಲ್ಲಿದ್ದ ಬಟ್ಟೆ ಹೊಲೆಯುವ ಯಂತ್ರ ಮತ್ತು ಬಟ್ಟೆಗಳು ಸೇರಿದಂತೆ ಒಟ್ಟು 15 ಲಕ್ಷ ರೂ. ನಷ್ಟವಾಗಿದೆ. ಈ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.