ದೊಡ್ಡಬಳ್ಳಾಪುರ : ಮಾಜಿ ಕೇಂದ್ರ ಸಚಿವ ಆರ್. ಎಲ್. ಜಾಲಪ್ಪ (96) ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಲೆಯಲ್ಲಿ ರಕ್ತದೊತ್ತಡದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅನಾರೋಗ್ಯ ಹಿನ್ನೆಲೆ ಚಿಕಿತ್ಸೆ ನೀಡಲಾಗುತ್ತದೆ ಎನ್ನಲಾಗುತ್ತಿದೆ.
ಚಿಕ್ಕಬಳ್ಳಾಪುರ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಆರ್. ಎಲ್. ಜಾಲಪ್ಪ ಕರ್ನಾಟಕದ ಪ್ರಭಾವಿ ರಾಜಕಾರಣಿ. ಅವರು 4 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದು, ಕೇಂದ್ರ ಮತ್ತು ರಾಜ್ಯದಲ್ಲಿ ಸಚಿವರಾಗಿದ್ದರು.
ಓದಿ : ಪರೀಕ್ಷೆ ಬರೆಯಲು 1,200 ಕಿ.ಮೀ. ದೂರ ಪ್ರಯಾಣ: ಹೆಂಡತಿಗೆ ಡಿ.ಎಡ್ ಪರೀಕ್ಷೆ, ಗಂಡನಿಗೆ ಅಗ್ನಿ ಪರೀಕ್ಷೆ!