ETV Bharat / state

ಪಾರ್ಶ್ವವಾಯುಗೆ ತುತ್ತಾದ ಕೇಂದ್ರದ ಮಾಜಿ ಸಚಿವ ಆರ್​​​ ಎಲ್ ಜಾಲಪ್ಪ ಆರೋಗ್ಯ ಸ್ಥಿರ - doddaballapura news

ಮೆದುಳಿನಲ್ಲಿ ರಕ್ತಹೆಪ್ಪುಗಟ್ಟಿದ ಹಿನ್ನೆಲೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ..

former-union-minister-rl-jallappas-health-is-stable
ಕೇಂದ್ರ ಮಾಜಿ ಸಚಿವ ಆರ್​​​ಎಲ್  ಜಾಲಪ್ಪ ಆರೋಗ್ಯ ಸ್ಥಿರ
author img

By

Published : Feb 9, 2021, 10:43 PM IST

ದೊಡ್ಡಬಳ್ಳಾಪುರ (ಬೆಂ.ಗ್ರಾ) : ಕೇಂದ್ರದ ಮಾಜಿ ಸಚಿವ ಆರ್‌ ​ಎಲ್ ಜಾಲಪ್ಪನವರು ಪಾರ್ಶ್ವವಾಯುವಿಗೆ ತುತ್ತಾಗಿದ್ದಾರೆ. ಕೋಲಾರದ ದೇವರಾಜ್ ಅರಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್‌ ಎಲ್‌ ಜಾಲಪ್ಪ..

96 ವರ್ಷದ ಆರ್ ​​​​ಎಲ್ ಜಾಲಪ್ಪ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ವಾಸವಾಗಿದ್ದರು. ಭಾನುವಾರ ಬೆಳಗ್ಗೆ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೆದುಳಿನಲ್ಲಿ ರಕ್ತಹೆಪ್ಪುಗಟ್ಟಿದ ಹಿನ್ನೆಲೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆಗೆ ವಿರೋಧ.. ಬೊಮ್ಮನಹಳ್ಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಬೈಕ್ ಶವ ಯಾತ್ರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.