ETV Bharat / state

ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲಾ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ - ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲಾ ಕಟ್ಟಡ ಶಂಕುಸ್ಥಾಪನೆ

ಗೃಹ ಸಚಿವ ಅಮಿತ್ ಶಾ ಅವರು ಇಂದು ದೇವನಹಳ್ಳಿ ತಾಲೂಕಿನಲ್ಲಿ ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.

Amit Shah laying the foundation stone
ಶಂಕುಸ್ಥಾಪನೆ ನೆರವೇರಿಸುತ್ತಿರುವ ಅಮಿತ್ ಶಾ
author img

By

Published : Dec 31, 2022, 2:16 PM IST

ದೇವನಹಳ್ಳಿ: ತಾಲೂಕಿನ ಆವತಿ ಗ್ರಾಮದ 35 ಎಕರೆ ಪ್ರದೇಶದಲ್ಲಿ ಬ್ಯೂರೋ ಆಫ್ ಪೊಲೀಸ್ ರೀಸರ್ಚ್ ಅಂಡ್ ಡೆವಲಪ್‌ಮೆಂಟ್ (ಬಿ.ಪಿ.ಆರ್.ಡಿ.) ಸಂಸ್ಥೆಯಡಿ ಕಾರ್ಯನಿರ್ವಹಿಸುವ, ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆಯನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಇಂದು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್, ಬಿಪಿಆರ್‌ಡಿ ಮಹಾನಿರ್ದೇಶಕ ಬಾಲಾಜಿ ಶ್ರೀವಾಸ್ತವ ಹಾಜರಿದ್ದರು.

ಜೊತೆಗೆ ಐಟಿಬಿಪಿ ಮಹಾನಿರ್ದೇಶಕ ಅನೀಶ್ ದಯಾಳ್ ಸಿಂಗ್, ಹೆಚ್ಚುವರಿ ಮಹಾನಿರ್ದೇಶಕ ನೀರಜ್ ಸಿನ್ಹಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ಬೆಂಗಳೂರು ಪೊಲೀಸ್ ಮಹಾನೀರಿಕ್ಷಕ ಎಂ.ಚಂದ್ರಶೇಖರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಸಿದ್ಧತೆ: ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್ ಟೆರೇಸ್​ಗಳಿಗೆ ನೋ ಎಂಟ್ರಿ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.