ETV Bharat / state

ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಿಬ್ಬಂದಿಗೆ ಕೊರೊನಾ ಪಾಸಿಟಿವ್: 48 ಗಂಟೆ ಕಾಲ ದೇವಾಲಯ ಸೀಲ್​ಡೌನ್

author img

By

Published : Oct 21, 2020, 10:39 PM IST

ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಅವರಣವನ್ನ ಸ್ಯಾನಿಟೈಸ್ ಮಾಡಿ ಸೀಲ್​ಡೌನ್ ಮಾಡಲಾಗಿದೆ.

temple
temple

ದೊಡ್ಡಬಳ್ಳಾಪುರ (ಬೆಂ.ಗ್ರಾ): ಕರ್ನಾಟಕದ ಪ್ರಮುಖ ನಾಗರಾಧನೆಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೊರೊನಾ ಸೊಂಕು ಅವರಿಸಿದ್ದು, ದೇವಸ್ಥಾನದದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ.

ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಅವರಣವನ್ನ ಸ್ಯಾನಿಟೈಸ್ ಮಾಡಿ ಸೀಲ್​ಡೌನ್ ಮಾಡಲಾಗಿದೆ.

ಶುಕ್ರವಾರದಿಂದ ಎಂದಿನಂತೆ ದೇವಸ್ಥಾನದಲ್ಲಿ ಪೂಜೆ ಕಾರ್ಯಗಳು ನಡೆಯಲಿವೆ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರ ಕೃಷ್ಣಪ್ಪ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.