ETV Bharat / state

ರೈತ ಸಂಘ ಮತ್ತ ಹಸಿರು ಸೇನೆಯಿಂದ ಅ. 10ರಂದು ವಿಧಾನಸೌಧ ಮುತ್ತಿಗೆ ಎಚ್ಚರಿಕೆ - ರೈತರ ಕಷ್ಟಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಒಂದೆಡೆ ಪ್ರವಾಹ, ಮತ್ತೊಂದೆಡೆ ಬರಗಾಲದಿಂದ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಕಷ್ಟಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರ ಮತ್ತು ಕೇಂದ್ರದ ಧೋರಣೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಿಧಾನಸೌಧ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿವೆ.

ರೈತ ಸಂಘ ಮತ್ತ ಹಸಿರು ಸೇನೆಯಿಂದ ಅ.10 ರಂದು ವಿಧಾನ ಸೌಧ ಮುತ್ತಿಗೆ
author img

By

Published : Oct 6, 2019, 11:49 PM IST

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಒಂದೆಡೆ ಪ್ರವಾಹ ಮತ್ತೊಂದೆಡೆ ಬರಗಾಲದಿಂದ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಕಷ್ಟಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರ ಮತ್ತು ಕೇಂದ್ರದ ಧೋರಣೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಿಧಾನಸೌಧ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿವೆ.

ರೈತ ಸಂಘ ಮತ್ತ ಹಸಿರು ಸೇನೆಯಿಂದ ಅ.10 ರಂದು ವಿಧಾನಸೌಧ ಮುತ್ತಿಗೆ

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ವಿಧಾನಸೌಧ ಮುತ್ತಿಗೆ ಹಾಕುವ ಎಚ್ಚರಿಕೆಯನ್ನ ಸರ್ಕಾರಕ್ಕೆ ನೀಡಿವೆ. ರಾಜ್ಯದಲ್ಲಿ ನೆರೆ ಬಂದು 4,394 ಗ್ರಾಮಗಳು ಮುಳುಗಡೆಯಾಗಿವೆ. 14,81,473 ಎಕರೆಯಲ್ಲಿ ಬೆಳೆದ ಬೆಳೆಗಳು ನೆರೆಗೆ ತುತ್ತಾಗಿವೆ. ಪ್ರವಾಹದಿಂದ ಭೂಮಿಯ ಮೇಲ್ಪದರ ಕೊಚ್ಚಿ ಹೋಗಿದ್ದು, ಮೊದಲಿನಂತೆ ಭೂಮಿ ಹಸನಾಗಲು ಎರಡು-ಮೂರು ವರ್ಷಗಳೇ ಬೇಕು. ಮತ್ತೆ ಕೆಲವು ಕಡೆ ಬರಗಾಲ ಮುಂದುವರೆದಿದೆ. ಇಂತಹ ಸಮಯದಲ್ಲೇ ಬ್ಯಾಂಕ್ ಮತ್ತು ಫೈನಾನ್ಸ್ ಕಂಪನಿಗಳು ಚೆಕ್ ಬೌನ್ಸ್ ವಿಚಾರವಾಗಿ ರೈತರ ಮೇಲೆ ಕೇಸ್ ಹಾಕುತ್ತಿವೆ. ಈ ಸಮಯದಲ್ಲಿ ರೈತರ ನೆರವಿಗೆ ಬರಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ತೋರಿಸುತ್ತಿವೆ. ಇದರ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಕ್ಟೋಬರ್​ 10ರಂದು ವಿಧಾನಸೌಧ ಮುತ್ತಿಗೆ ಹಾಕಲಿವೆ. ಅಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೂ ರೈತರು ಮೆರವಣಿಗೆಯಲ್ಲಿ ಸಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಸರ್ಕಾರಕ್ಕೆ ರೈತರ ನೆರವಿಗೆ ಬರುವಂತೆ ಒತ್ತಾಯ ಮಾಡುವುದಾಗಿ ರೈತ ಮುಖಂಡೆ ಸುಲೋಚನಾ ತಿಳಿಸಿದರು.

Intro:ಕರ್ನಾಟಕ ರಾಜ್ಯ ರೈತ ಸಂಘ ಮತು ಹಸಿರು ಸೇನೆಯಿಂದ ವಿಧಾನ ಸೌಧ ಮುತ್ತಿಗೆ

ರಾಜ್ಯದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ

Body:ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಒಂದೇಡೆ ಪ್ರವಾಹ ಮತ್ತೊಂದೆಡೆ ಬರಗಾಲದದಿಂದ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಕಷ್ಟಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರ ಮತ್ತು ಕೇಂದ್ರದ ಧೋರಣೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಿಧಾನಸೌಧ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದೆ.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಿಧಾನಸೌಧ ಮುತ್ತಿಗೆ ಹಾಕುವ ಎಚ್ಕರಿಕೆಯನ್ನ ಸರ್ಕಾರಕ್ಕೆ ನೀಡಿದೆ. ರಾಜ್ಯದಲ್ಲಿ ನೆರೆ ಬಂದು 4394 ಗ್ರಾಮಗಳು ಮುಳುಗಡೆಯಾಗಿದೆ. 14,81,473 ಎಕರೆಯಲ್ಲಿ ಬೆಳೆದ ಬೆಳೆಗಳು ನೆರೆ ತುತ್ತಾಗಿದೆ. ಪ್ರವಾಹದಿಂದ ಭೂಮಿಯ ಮೇಲ್ಪದರ ಕೊಚ್ಚಿ ಹೋಗಿದ್ದು ಮೊದಲಿನಂತ ಭೂಮಿ ಹಸನಾಗಲು ಎರಡು ಮೂರು ವರ್ಷಗಳೇ ಬೇಕು. ಮತ್ತೆ ಕೆಲವು ಕಡೇ ಬರಗಾಲ ಮುಂದುವರಿದಿದೆ. ಇಂತಹ ಸಮಯದಲ್ಲೇ ಬ್ಯಾಂಕ್ ಮತ್ತು ಫೈನಾನ್ಸ್ ಕಂಪನಿಗಳು ಚೆಕ್ ಬೌನ್ಸ್ ಮೇಲೆ ರೈತರ ಮೇಲೆ ಕೇಸ್ ಹಾಕುತ್ತಿದೆ. ಈ ಸಮಯದಲ್ಲಿ ರೈತರ ನೆರವಿಗೆ ಬರಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರಿಸುತ್ತಿವೆ. ಇದರ ವಿರುದ್ಧ ರೊಚ್ಚಿಗೆದ್ದಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ದಿನಾಂಕ 10 ರಂದು ವಿಧಾನ ಸೌಧ ಮುತ್ತಿಗೆ ಹಾಕಿಕೊಂಡಿದೆ. ಅಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೂ ರೈತರು ಮೆರವಣಿಗೆಯಲ್ಲಿ ಸಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿ ರೈತರ ಸಂಕಷ್ಟಕ್ಕೆ ಬರುವಂತೆ ಒತ್ತಾಯ ಮಾಡುವುದ್ದಾಗಿ ಹೇಳಿದರು.

01a- ಬೈಟ್ : ಸುಲೋಚನಾ, ರೈತ ಮುಖಂಡರು
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.