ETV Bharat / state

ರಾಮನಗರ ಜಿಲ್ಲೆಗೂ ವಿನಾಯಿತಿ ನೀಡುವಂತೆ ಹೆಚ್​ಡಿಕೆ ಒತ್ತಾಯ

ಹೊರಗಿನಿಂದ ಬರುವ ಕಾರ್ಮಿಕರಿಗೆ ತಾತ್ಕಾಲಿಕ ನಿರ್ಬಂಧ ಮುಂದುವರೆಸಿದರೂ 9 ಜಿಲ್ಲೆಗಳಿಗೆ ನೀಡಿರುವಂತೆ ರಾಮನಗರ ಜಿಲ್ಲೆಯ ಕಾರ್ಮಿಕರು ದುಡಿದು ತಿನ್ನಲು ತಕ್ಷಣವೇ ವಿನಾಯಿತಿ ಘೋಷಿಸಬೇಕು ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

kumaraswamy
ಹೆಚ್.ಡಿ. ಕುಮಾರಸ್ವಾಮಿ
author img

By

Published : Apr 30, 2020, 5:41 PM IST

ಬೆಂಗಳೂರು: ರಾಮನಗರ ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

  • ರಾಮನಗರ ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು. ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಉದ್ದಿಮೆದಾರರು ಮತ್ತು ಕಾರ್ಮಿಕರ ಬದುಕಿಗೆ ಆಸರೆಯಾಗಬೇಕು.
    1/3

    — H D Kumaraswamy (@hd_kumaraswamy) April 30, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶಗಳು ಸೇರಿ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಉದ್ದಿಮೆದಾರರು ಮತ್ತು ಕಾರ್ಮಿಕರ ಬದುಕಿಗೆ ಆಸರೆಯಾಗಬೇಕು. ಹೊರಗಿನಿಂದ ಬರುವ ಕಾರ್ಮಿಕರಿಗೆ ತಾತ್ಕಾಲಿಕ ನಿರ್ಬಂಧ ಮುಂದುವರೆಸಿದರೂ 9 ಜಿಲ್ಲೆಗಳಿಗೆ ನೀಡಿರುವಂತೆ ರಾಮನಗರ ಜಿಲ್ಲೆಯ ಕಾರ್ಮಿಕರು ದುಡಿದು ತಿನ್ನಲು ತಕ್ಷಣವೇ ವಿನಾಯಿತಿ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

  • ಹೊರಗಿನಿಂದ ಬರುವ ಕಾರ್ಮಿಕರಿಗೆ ತಾತ್ಕಾಲಿಕ ನಿರ್ಬಂಧ ಮುಂದುವರಿಸಿದರೂ, 9 ಜಿಲ್ಲೆ ಗಳಿಗೆ ನೀಡಿರುವಂತೆ ರಾಮನಗರ ಜಿಲ್ಲೆಯ ಕಾರ್ಮಿಕರು ದುಡಿದು ತಿನ್ನಲು ತಕ್ಷಣವೇ ವಿನಾಯಿತಿ ಘೋಷಿಸಬೇಕು.
    2/3

ಕೊರೊನಾ ವೈರಸ್ ಮುಕ್ತವಾಗಿರುವ ಜಿಲ್ಲೆಗಳಲ್ಲಿ ನೀಡಿರುವ ವಿನಾಯಿತಿಯನ್ನು ತಕ್ಷಣವೇ ರಾಮನಗರ ಜಿಲ್ಲೆಗೂ ಅನ್ವಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಯವರಿಗೆ ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.