ETV Bharat / state

ನೆಲಮಂಗಲ ಪುರಸಭೆ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್‌: ದಿನಾಂಕ ಪ್ರಕಟ

ನೆಲಮಂಗಲ ಪುರಸಭೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು,ಪುರಸಭೆ ಬದಲಿಗೆ ನಗರಸಭೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.

ನೆಲಮಂಗಲ ಪುರಸಭೆ ಚುನಾವಣೆಗೆ ದಿನಾಂಕ ಪ್ರಕಟ
author img

By

Published : May 14, 2019, 7:49 PM IST

ಬೆಂಗಳೂರು: ನೆಲಮಂಗಲ ಪುರಸಭೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು,ಪುರಸಭೆ ಬದಲಿಗೆ ನಗರಸಭೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಯ ಅಧಿಕಾರಾವಧಿಯು ಮುಕ್ತಾಯವಾಗಿರುವುದರಿಂದ ತೆರವಾಗಿರುವ ಎಲ್ಲಾ ವಾರ್ಡ್‍ಗಳ ಕೌನ್ಸಿಲರ್ ಗಳ ಸ್ಥಾನಗಳಿಗೆ ಜೂನ್ 01 ರಂದು ಚುನಾವಣೆ ನಡೆಯಲಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಿ.ಎಸ್.ಕರೀಗೌಡ ಅವರು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.ನೆಲಮಂಗಲ ಪುರಸಭೆಯ ಚುನಾವಣೆಗೆ ಮೇ 21 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನಾ ಕಾರ್ಯ ಮೇ 22 ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆಯಲು ಮೇ 24 ಕೊನೆಯ ದಿನವಾಗಿದೆ. ಜೂನ್ 01 ರಂದು ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮರು ಮತದಾನ ಅವಶ್ಯವಿದ್ದಲ್ಲಿ ಜೂನ್ 02 ರಂದು ಬೆಳಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ನಡೆಯಲಿದೆ.

ನೆಲಮಂಗಲ ಪುರಸಭೆ ಚುನಾವಣೆಗೆ ದಿನಾಂಕ ಪ್ರಕಟ

ಇನ್ನು ಚುನಾವಣಾ ನೀತಿ ಸಂಹಿತೆ ಮೇ 13 ರಿಂದ ಜಾರಿಗೆ ಬಂದಿದ್ದು, ನೆಲಮಂಗಲ ಪುರಸಭೆಯ ವ್ಯಾಪ್ತಿಯಲ್ಲಿ ಮಾತ್ರ ಜೂನ್ 03 ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಿ.ಎಸ್.ಕರೀಗೌಡ ತಿಳಿಸಿದ್ದಾರೆ.

Intro:ಕೊನೆಗೂ ನೆಲಮಂಗಲ ಪುರಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ

ಪುರಸಭೆ ಬದಲಿಗೆ ನಗರಸಭೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ ಸದಸ್ಯರು.

ಚುನಾವಣೆ ಪ್ರಕ್ರಿಯೆಯಲ್ಲಿ ಮಧ್ಯಪ್ರದೇಶಕ್ಕೆ ಹೈಕೋರ್ಟ್ ನಕಾರ ಅರ್ಜಿ ವಜಾ.

Body:ನೆಲಮಂಗಲ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಯ ಪದಾವಧಿಯು ಮುಕ್ತಾಯವಾಗಿರುವುದರಿಂದ ತೆರವಾಗಿರುವ ಎಲ್ಲಾ ವಾರ್ಡ್‍ಗಳ ಕೌನ್ಸಿಲರುಗಳ ಸ್ಥಾನಗಳಿಗೆ ಜೂನ್ 01 ರಂದು ಚುನಾವಣೆ ನಡೆಯಲಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಿ.ಎಸ್.ಕರೀಗೌಡ ಅವರು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.

ನೆಲಮಂಗಲ ಪುರಸಭೆಯ ಚುನಾವಣೆಗೆ ಮೇ 21 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನಾ ಕಾರ್ಯ ಮೇ 22 ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆಯಲು ಮೇ 24 ಕೊನೆಯ ದಿನವಾಗಿದೆ. ಜೂನ್ 01 ರಂದು ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮರು ಮತದಾನ ಅವಶ್ಯವಿದ್ದಲ್ಲಿ ಜೂನ್ 02 ರಂದು ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ನಡೆಯಲಿದೆ. ಜೂನ್ 03 ರಂದು ಬೆಳಿಗ್ಗೆ 8:00 ಗಂಟೆಯಿಂದ ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆ ಮೇ 13 ರಿಂದ ಜಾರಿಗೆ ಬಂದಿದ್ದು, ನೆಲಮಂಗಲ ಪುರಸಭೆಯ ವ್ಯಾಪ್ತಿಯಲ್ಲಿ ಮಾತ್ರ ಜೂನ್ 03 ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಿ.ಎಸ್.ಕರೀಗೌಡ ಅವರು ತಿಳಿಸಿದ್ದಾರೆ.

ನೆಲಮಂಗಲ ಪುರಸಭೆ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್‌

ನೆಲಮಂಗಲ ಪುರಸಭೆ ಚುನಾವಣೆ ಬದಲಿಗೆ ನೆಲಮಂಗಲ ಪುರಸಭೆಗೆ ಚುನಾವಣೆ ನಡೆಸುವಂತೆ ನೆಲಮಂಗಲದ ಹೇಮಂತ್ ಕುಮಾರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದರು. ಅರ್ಜಿಯನ್ನ ಕೈಗೆತ್ತಿಕೊಂಡ
ಹೈಕೋರ್ಟ್ ರಜಾಕಾಲದ ಪೀಠ ಚುನಾವಣಾ ಅಯೋಗ ಚುನಾವಣಾ ವೇಳಾಪಟ್ಟಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ
ಚುನಾವಣೆ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಕ್ಕೆ ಹೈಕೋರ್ಟ್ ನಿರಾಕರಿಸಿದೆ. ಹೇಮಂತ್ ಕುಮಾರ್ ಸೇರಿ ಹಲವರು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್
ನಿಗದಿತ ಚುನಾವಣಾ ವೇಳಾ ಪಟ್ಟಿಯಂತೆ ಚುನಾವಣೆ ನಡೆಯುವಂತೆ ಗ್ರೀನ್ ಸಿಗ್ನಲ್ ನೀಡಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.