ETV Bharat / state

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ: ಗೋಪಾಲಯ್ಯ - K gopalayya reaction about Illegal liquor sales

ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಕುರಿತು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಬಕಾರಿ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ಗೋಪಾಲಯ್ಯ
ಗೋಪಾಲಯ್ಯ
author img

By

Published : Feb 1, 2021, 3:43 PM IST

ದೊಡ್ಡಬಳ್ಳಾಪುರ: ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು, ಈ ಕುರಿತು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಬಕಾರಿ ಸಚಿವ ಗೋಪಾಲಯ್ಯ ತಿಳಿಸಿದರು.

ಅಕ್ರಮ ಮದ್ಯ ಮಾರಾಟ ಕುರಿತು ಗೋಪಾಲಯ್ಯ ಪ್ರತಿಕ್ರಿಯೆ

ದೊಡ್ಡಬಳ್ಳಾಪುರ ತಾಲೂಕಿನ ತಪಸೀಹಳ್ಳಿಯ ಶ್ರೀಪುಷ್ಪಾಂಡಜ ಮಹರ್ಷಿ ಆಶ್ರಮದ ದಾಸೋಹ ಕೇಂದ್ರದ ಉದ್ಘಾಟನೆಗೆ ಆಗಮಿಸಿ ಮಾತನಾಡಿದ ಅಬಕಾರಿ ಸಚಿವ ಕೆ. ಗೋಪಾಲಯ್ಯ, ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಕಲಾಪ ಮುಗಿದ ನಂತರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಇನ್ನು ನಾನು ಅಧಿಕಾರ ವಹಿಸಿಕೊಂಡು 8 ರಿಂದ 10 ದಿನಗಳಾಗಿದೆ. ಮುಂದಿನ ದಿನಗಳಲ್ಲಿ ಈ ಕುರಿತು ವಿಭಾಗವಾರು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಕಲೆ ಹಾಕಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.