ETV Bharat / state

ಬೈಕ್​ಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ... ತಂದೆ-ಮಗನಿಗೆ ಗಂಭೀರ ಗಾಯ - ಡಿಕ್ಕಿ

ಗಾಯಾಳುಗಳನ್ನು ಆಂಧ್ರದ ಅನಂತಪುರ ಮೂಲದ ಬಾಲಚಂದ್ರ (37) ಹಾಗೂ ಪುನೀತ್ (10) ಎಂದು ಗುರುತಿಸಲಾಗಿದೆ. ಸದ್ಯ ಇವರು ನೆಲಮಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು
author img

By

Published : Jun 1, 2019, 9:29 AM IST

ನೆಲಮಂಗಲ: ಬೈಕ್​ಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ತಂದೆ ಹಾಗೂ ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೇಗೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಗಾಯಾಳುಗಳನ್ನು ಆಂಧ್ರದ ಅನಂತಪುರ ಮೂಲದ ಬಾಲಚಂದ್ರ (37) ಹಾಗೂ ಪುನೀತ್ (10) ಎಂದು ಗುರುತಿಸಲಾಗಿದೆ. ಸದ್ಯ ಇವರು ನೆಲಮಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು

ಅವಘಡಕ್ಕೆ ಕಾರಣವಾದ ಕೆಎಸ್ಆರ್​ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ತಂದೆ ಮಗನಿಗೆ ಗಂಭೀರ ಗಾಯ.
Body:ನೆಲಮಂಗಲ : ಬೈಕ್ ಗೆ ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಂದೆ-ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ ತಂದೆ ಮಗ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಅಂಧ್ರದ ಅನಂತಪುರ ಮೂಲದ ಬಾಲಚಂದ್ರ(37), ಪುನೀತ್ (10)

ಗಾಯಳುಗಳಿಗೆ ನೆಲಮಂಗಲ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಚಾಲಕ ಪೋಲಿಸರ ವಶಕ್ಕೆ ಪಡೆಯಲಾಗಿದ್ದು.ನೆಲಮಂಗಲ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.