ETV Bharat / state

ಹೊಟ್ಟೆನೋವು ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು - latest Suicide case in Bengaluru

ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ.

ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು
ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು
author img

By

Published : Oct 19, 2020, 10:46 AM IST

ನೆಲಮಂಗಲ: ಹೊಟ್ಟೆನೋವು ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ವಾಜರಹಳ್ಳಿಯಲ್ಲಿ ನಡೆದಿದೆ.

ಚೈತ್ರಾ (19) ಮೃತ ಯುವತಿ. ಚೈತ್ರಾ ವಾಜರಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಮಂಜುಳರವರ ಪುತ್ರಿ. ಈಕೆ ಹೊಟ್ಟೆನೋವಿನಿಂದ ಬಳಲುತ್ತಿದ್ದು, ನೋವು ಸಹಿಸಲಾರದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ರೂಮ್​ನಲ್ಲಿ ನೇಣಿಗೆ ಶರಣಾಗಿದ್ದಾಳೆ.

ಸದ್ಯ ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.