ETV Bharat / state

ಹೊಸಕೋಟೆಯಲ್ಲಿ ದಾಖಲೆ ಇಲ್ಲದ ಒಂದೂವರೆ ಲಕ್ಷ ನಗದು ವಶ - ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡ ಹಣ

ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಒಂದು ಲಕ್ಷದ ಐವತ್ತು ಸಾವಿರ ರೂ. ನಗದನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಚೆಕ್ ಪೋಸ್ಟ್​ನಲ್ಲಿ ನಡೆದಿದೆ.

ಹಿಂಡಿಗನಾಳ ಚೆಕ್ ಪೋಸ್ಟ್​ನಲ್ಲಿ ನಗದು ವಶಪಡಿಸಿಕೊಂಡ ಅಧಿಕಾರಿಗಳು
ಹಿಂಡಿಗನಾಳ ಚೆಕ್ ಪೋಸ್ಟ್​ನಲ್ಲಿ ನಗದು ವಶಪಡಿಸಿಕೊಂಡ ಅಧಿಕಾರಿಗಳು
author img

By

Published : Nov 30, 2019, 7:15 PM IST

ಹೊಸಕೋಟೆ: ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಒಂದು ಲಕ್ಷದ ಐವತ್ತು ಸಾವಿರ ರೂ. ನಗದನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಚೆಕ್ ಪೋಸ್ಟ್​ನಲ್ಲಿ ನಡೆದಿದೆ.

ಹಿಂಡಿಗನಾಳ ಚೆಕ್ ಪೋಸ್ಟ್​ನಲ್ಲಿ ನಗದು ವಶಪಡಿಸಿಕೊಂಡ ಅಧಿಕಾರಿಗಳು

ಎಪಿ -07 ಎಎಸ್ 1313 ಸಂಖ್ಯೆಯ ಟಾಟಾ ಇಂಡಿಕಾ ಕಾರಿನಲ್ಲಿ ಈ ಹಣವನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಹಣಕ್ಕೆ ಸೂಕ್ತ ದಾಖಲೆಗಳಿಲ್ಲದ ಕಾರಣ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Intro:ಹೊಸಕೋಟೆ ಬ್ರೇಕಿಂಗ್

ಹೊಸಕೋಟೆ ಉಪ ಚುನಾವಣೆ ಹಿನ್ನೆಲೆ.

ದಾಖಲೆಯಿಲ್ಲದ ಕಾರಿನಲ್ಲಿ ಸಾಗಿಸುತ್ತಿದ್ದ ೧ ಲಕ್ಷ ೫೦ ಸಾವಿರ ನಗದು ವಶ.

ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಚೆಕ್ ಪೋಸ್ಟ್ ನಲ್ಲಿ ವಶ.

Body:ಎಪಿ -07.ಎಎಸ್ 1313 ಸಂಖ್ಯೆಯ ಟಾಟಾ ಇಂಡಿಕಾ ಕಾರಿನಲ್ಲಿ ಸಾಗಿಸುತ್ತಿದ್ದ ಹಣ.

ಹಣಕ್ಕೆ ಸೂಕ್ತ ದಾಖಲೆಗಳಿಲ್ಲದ ಕಾರಣ ವಶಕ್ಕೆ ಪಡೆದ ಅಧಿಕಾರಿಗಳು.

Conclusion:ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹಿಡಿಗನಾಳ ಚೆಕ್ ಪೋಸ್ಟ್.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ಹಿಂಡಿಗನಾಳ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.