ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ ದೊಡ್ಡ ತುಮಕೂರು ಗ್ರಾಮದಲ್ಲಿ ಸರ್ಕಾರದ ವತಿಯಿಂದ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ತೆರೆಯಲು ನಿರ್ಧರಿಸಿದ್ದು, ಇದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ತೆರೆಯದಂತೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ - ಸರ್ಕಾರದ ವತಿಯಿಂದ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ
ನಮ್ಮ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ಬೇಕಾಗಿಲ್ಲ. ಇದರಿಂದ ಗ್ರಾಮದಲ್ಲಿನ ಸ್ವಾಸ್ಥ್ಯ ಹಾಳಾಗುತ್ತದೆ ಎಂದು ಟಿ.ಜಿ.ಮಂಜುನಾಥ ಹೇಳಿದ್ದಾರೆ.
ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಗೆ ವಿರೋಧ
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ ದೊಡ್ಡ ತುಮಕೂರು ಗ್ರಾಮದಲ್ಲಿ ಸರ್ಕಾರದ ವತಿಯಿಂದ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ತೆರೆಯಲು ನಿರ್ಧರಿಸಿದ್ದು, ಇದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.