ETV Bharat / state

ದೇವನಹಳ್ಳಿ: ಹೆರಾಯಿನ್ ಸಾಗಾಣಿಕೆ, ಸಿಕ್ಕಿಬಿದ್ದ ಪ್ರಯಾಣಿಕ

ರಟ್ಟಿನ ಪೆಟ್ಟಿಗೆಯೊಳಗೆ ಮರೆಮಾಚಿ ಮಾದಕ ದ್ರವ್ಯ ಹೆರಾಯಿನ್ ಸಾಗಿಸಲು ಪ್ರಯತ್ನಿಸಿದ ಪ್ರಯಾಣಿಕನೊಬ್ಬ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.

author img

By

Published : Nov 20, 2022, 9:51 AM IST

Updated : Nov 20, 2022, 10:02 AM IST

Transporting the drug heroin concealed inside a cardboard box
ರಟ್ಟಿನ ಪೆಟ್ಟಿಗೆಯೊಳಗೆ ಮರೆಮಾಚಿ ಮಾದಕ ದ್ರವ್ಯ ಹೆರಾಯಿನ್ ಸಾಗಣಿಕೆ

ದೇವನಹಳ್ಳಿ (ಬೆಂಗಳೂರು ಗ್ರಾಂ.): ರಟ್ಟಿನ ಪೆಟ್ಟಿಗೆಯೊಳಗೆ ಮರೆಮಾಚಿ ಹೆರಾಯಿನ್ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು 1,926 ಗ್ರಾಂ ಮಾದಕ ದ್ರವ್ಯ ಜಪ್ತಿ ಮಾಡಿದ್ದಾರೆ. ನವೆಂಬರ್ 18 ರಂದು ಅಡಿಸ್ ಅಬಾಬಾದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕ ಮಾದಕ ದ್ರವ್ಯ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆರಾಯಿನ್​ ಮಾರಾಟ: ರಾಜಸ್ಥಾನ ಮೂಲದ ವ್ಯಕ್ತಿ ಬಂಧನ

Last Updated : Nov 20, 2022, 10:02 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.