ETV Bharat / state

ಆನೇಕಲ್​: ಕೋವಿಡ್​ ವ್ಯಾಕ್ಸಿನ್ ಪಡೆಯಲು ಸಾಲುಗಟ್ಟಿ ನಿಂತ ಜನ

ಕೊರೊನಾದಿಂದ ತಪ್ಪಿಸಿಕೊಳ್ಳಲು ಜನ ಈಗ ಲಸಿಕೆಗಾಗಿ ಮುಗಿಬೀಳುತ್ತಿದ್ದಾರೆ. ಬೆಂಗಳೂರಿನ ಆನೇಕಲ್​ನಲ್ಲಿ ವ್ಯಾಕ್ಸಿನ್​ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದರು.

author img

By

Published : May 24, 2021, 8:48 PM IST

People  lined up to get the  covid vaccine
ಕೋವಿಡ್​ ವ್ಯಾಕ್ಸಿನ್ ಪಡೆಯಲು ಸಾಲುಗಟ್ಟಿ ನಿಂತ ಜನ

ಆನೇಕಲ್​: ಕೋವಿಡ್-19 ಎರಡನೇ ಅಲೆಯ ಗಂಡಾಂತರ ತಪ್ಪಿಸಲು ಲಸಿಕೆಯೊಂದೇ ಮಾರ್ಗ ಎಂದು ಅರಿತ ಜನ ಸಾಲುಗಟ್ಟಿ ನಿಂತು ವ್ಯಾಕ್ಸಿನ್ ಪಡೆಯುತ್ತಿದ್ದಾರೆ.

ಆನೇಕಲ್ ವ್ಯಾಕ್ಸಿನ್ ಕೇಂದ್ರದಲ್ಲಿ ಇಂದು ಜನ ಜಂಗುಳಿ ಹೆಚ್ಚಾಗಿತ್ತು. ಮೊದಲ ಅಲೆಯಲ್ಲಿ ಲಸಿಕೆ ಪಡೆಯಲು ಹಿಂದೇಟು ಹಾಕಿದ್ದ ಜನ ಈಗ ಆಸ್ಪತ್ರೆ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿಯಿದೆ.

ಆನೇಕಲ್​ನಲ್ಲಿ ಪ್ರತಿದಿನ 70 ಜನಕ್ಕೆ ಮಾತ್ರ ವ್ಯಾಕ್ಸಿನ್ ನೀಡಲಾಗುತ್ತಿದೆ. ಆದರೆ ಇಂದು 300ಕ್ಕೂ ಹೆಚ್ಚು ಜನ ವ್ಯಾಕ್ಸಿನ್ ಪಡೆಯಲು ಬಂದಿದ್ದರು.

ಮೊದಲು ನಾನವನಲ್ಲವೆಂದು ಈಗ ನಾನೇ ಎಂದರಂತೆ.. ರಮೇಶ್‌ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್!?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.