ETV Bharat / state

ದೇವನಹಳ್ಳಿ ಪೊಲೀಸರ ಕಾರ್ಯಾಚರಣೆ : 20.50 ಲಕ್ಷ ಮೌಲ್ಯದ ಗಾಂಜಾ ವಶ - Illigal marijuana selling

ದೇವನಹಳ್ಳಿ ಪೊಲೀಸರು ಇಂದು ನಗರದಲ್ಲಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

Marijuana accused
Marijuana accused
author img

By

Published : Sep 9, 2020, 6:59 PM IST

ದೇವನಹಳ್ಳಿ : ವಿಜಯಪುರ ಸಿಗ್ನಲ್ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಮಾಲು ಸಮೇತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಮಿಳುನಾಡು ಮೂಲದ ಸೆಲ್ವಂ , ಆಂಧ್ರಪ್ರದೇಶದ ದೇವೇಂದ್ರ ಬಂಧಿತ ಆರೋಪಿಗಳು. ಇವರು ಪಟ್ಟಣದ ವಿಜಯಪುರ ಸಿಗ್ನಲ್ ಬಳಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದರು.

ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು, ಆರೋಪಿಗಳನ್ನು ಬಂಧಿಸಿ ಅವರಿಂದ 20 ಲಕ್ಷದ 50 ಸಾವಿರ ಮೌಲ್ಯದ 41 ಕೆಜಿ 200 ಗ್ರಾಂ ಗಾಂಜಾ ಮತ್ತು ಎರಡು ಮೊಬೈಲ್ ಫೋನ್ ವಶ ಪಡಿಸಿಕೊಂಡಿದ್ದಾರೆ.

ಎಸಿಪಿ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.