ETV Bharat / state

ದ್ವಿಚಕ್ರ ವಾಹನ ಕಳ್ಳರ ಬಂಧನ: ಎರಡು ವಾಹನ ವಶ

ರಾಜರಾಜೇಶ್ವರಿ ನಗರ ಪೊಲೀಸರು ನಗರದಲ್ಲಿ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

author img

By

Published : Mar 29, 2021, 6:45 AM IST

ದ್ವಿಚಕ್ರ ವಾಹನ ಕಳ್ಳರ ಬಂಧನ
Police arrested bike thieves

ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

Police arrested bike thieves and seized two vehicles
ಪೊಲೀಸರು ಖದೀಮರಿಂದ ವಶಕ್ಕೆ ಪಡೆದಿರುವ ಬೈಕ್​ಗಳು

ಬಿಶ್ವಜೀತ್ ವೆಂಡಲ್ (25), ಜಯದೇವ್ (20) ಬಂಧಿತ ಆರೋಪಿಗಳು. ಮಾ.17ರಂದು ಮಾರಪ್ಪ ಲೇಔಟ್‌ನ ಮನೆಯೊಂದರ ಮುಂದೆ ನಿಲ್ಲಿಸಿದ್ದ ಎರಡು ವಾಹನಗಳು ಕಳ್ಳತನವಾಗಿದ್ದವು. ಈ ಸಂಬಂಧ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 1.23 ಲಕ್ಷ ರೂ. ಮೌಲ್ಯದ ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.