ETV Bharat / state

ಡಿಕೆಶಿ ಮಗಳ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಹುಲ್ - ಪ್ರಿಯಾಂಕಾ - ದೇವನಹಳ್ಳಿ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಗಳು ಐಶ್ವರ್ಯಾ ಮತ್ತು ಅಮರ್ತ್ಯ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ಮತ್ತು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪಾಲ್ಗೊಂಡಿದ್ದರು.

bengaluru
ಐಶ್ವರ್ಯಾ ಮತ್ತು ಅಮರ್ತ್ಯ ವಿವಾಹ ಆರತಕ್ಷತೆ
author img

By

Published : Feb 18, 2021, 10:46 AM IST

ದೇವನಹಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರ ಮಗಳು ಐಶ್ವರ್ಯಾ ಮತ್ತು ಅಮರ್ತ್ಯ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ಮತ್ತು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಿ ನವಜೋಡಿಗಳಿಗೆ ಶುಭಹಾರೈಸಿದರು.

ದೇವನಹಳ್ಳಿಯ ಖಾಸಗಿ ರೆಸಾರ್ಟ್​ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ಆರತಕ್ಷತೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವು ರಾಜಕೀಯ ಪಕ್ಷಗಳ ಮುಖಂಡರು ಭಾಗಿಯಾಗಿದ್ದರು.

bengaluru
ಐಶ್ವರ್ಯಾ ಮತ್ತು ಅಮರ್ತ್ಯ ವಿವಾಹ ಆರತಕ್ಷತೆ

ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ, ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಸಚಿವರಾದ ಆರ್​. ಅಶೋಕ್, ಭೈರತಿ ಬಸವರಾಜ್, ಲಕ್ಷ್ಮಣ್ ಸವದಿ, ಶಿವರಾಮ್​ ಹೆಬ್ಬಾರ್, ಆರ್. ಶಂಕರ್, ರಮೇಶ್ ಜಾರಕಿಹೊಳಿ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಮಾಜಿ ಸಚಿವ ಚೆಲುವರಾಯಸ್ವಾಮಿ, ಸಂಸದೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಸದಾನಂದ ಗೌಡ, ಶಾಸಕರಾದ ಕೃಷ್ಣ ಬೈರೇಗೌಡ, ಹ್ಯಾರಿಸ್, ಶಾಸಕ ಮಹೇಶ್​ ಕುಮಟಳ್ಳಿ, ಈಶ್ವರ್ ಖಂಡ್ರೆ ಸೇರಿದಂತೆ ಅನೇಕ ಹಲವು ಗಣ್ಯರು ಆಗಮಿಸಿ ವಧು-ವರರಿಗೆ ಶುಭಕೋರಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.