ETV Bharat / state

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ರೆಬೆಲ್​ ರೋಷನ್​! - ರೋಷನ್

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್​ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಬೆಂಗಳೂರಿನ ಶಿವಾಜಿ ನಗರ ಕ್ಷೇತ್ರದ ಶಾಸಕ ರೋಷನ್​ ಬೇಗ್​ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರೋಷನ್​ ಬೇಗ್​ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ
author img

By

Published : Jul 9, 2019, 2:07 PM IST

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್​ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಬೆಂಗಳೂರಿನ ಶಿವಾಜಿ ನಗರ ಕ್ಷೇತ್ರದ ಶಾಸಕ ರೋಷನ್​ ಬೇಗ್​ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರೋಷನ್​ ಬೇಗ್​ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ

ವಿಧಾನಸೌಧಕ್ಕೆ ಆಗಮಿಸಿದ ಅವರು ಸ್ಫೀಕರ್​ ರಮೇಶ್ ಕುಮಾರ್​​ಗೆ ರಾಜೀನಾಮೆ ಸಲ್ಲಿಸಿದ್ರು.ಈ ಬಗ್ಗೆ ಪ್ರತಿಕ್ರಿಯಿಸಿರುವ ಬೇಗ್ ನಾನು ನನ್ನ ಸ್ವ ಇಚ್ಛೆಯಿಂದ ಸ್ಪೀಕರ್​ಗೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ‌ ಪತ್ರ ನೀಡಿದ್ದೇನೆ ಎಂದರು.

ಈ ವೇಳೆ ವಿಧಾನಸೌಧದಲ್ಲಿ ಕಾಂಗ್ರೆಸ್​ ನಾಯಕರಾದ ಕೆ.ಜೆ ಜಾರ್ಜ್‌, ‌ಕೃಷ್ಣಬೈರೇಗೌಡ ಸ್ಪೀಕರ್ ಕಚೇರಿಯಲ್ಲಿದ್ದಾಗಲೇ ಬೇಗ್​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ವಿಶೇಷ. ಕೆಲ ದಿನಗಳ ಹಿಂದೆ ಪಕ್ಷ ವಿರೋಧಿ ಚಟುವಟಿಕೆ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರಿಂದ ಕಾಂಗ್ರೆಸ್​ನಿಂದ ರೋಷನ್​ ಬೇಗ್ ಅವರನ್ನ ಅಮಾನತು ಮಾಡಲಾಗಿತ್ತು.

Intro:Body:

1 baig resign reaction.txt   

close

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.