ETV Bharat / state

ಕುಮಾರಸ್ವಾಮಿ ರಾಜೀನಾಮೆ ನೀಡುವುದು ಗೌರವಯುತ ಕೆಲಸ: ಬಸವರಾಜ್ ಬೊಮ್ಮಾಯಿ

ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ. ಇನ್ನು ಈ ಸರ್ಕಾರ ಮುಂದುವರೆಯುವುದರಲ್ಲಿ ಯಾವುದೇ ನೈತಿಕತೆ ಇಲ್ಲ. ಆದ್ದರಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದು ಗೌರವಯುತ ಕೆಲಸ ಎಂದು ಶಾಸಕ ಬಸವರಾಜ್ ಬೊಮ್ಮಾಯಿ ಹೇಳಿದರು.

ಶಾಸಕ ಬಸವರಾಜ್ ಬೊಮ್ಮಾಯಿ
author img

By

Published : Jul 14, 2019, 4:54 PM IST

ಬೆಂಗಳೂರು: ಮಿತ್ರ ಪಕ್ಷದಲ್ಲಿ ಭಿನ್ನಭಿಪ್ರಾಯ, ವಿಶ್ವಾಸದ ಕೊರತೆ ಇರುವುದು ಬಹಿರಂಗಗೊಂಡಿದೆ. ಹಾಗಾಗಿ ಈ ಸರ್ಕಾರ ಮುಂದುವರೆಯುವುದರಲ್ಲಿ ಯಾವುದೇ ನೈತಿಕತೆ ಇಲ್ಲ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡುವುದು ಗೌರವಯುತ ಕೆಲಸ ಎಂದು‌ ಬಿಜೆಪಿ ಶಾಸಕ ಬಸವರಾಜ್ ಬೊಮ್ಮಾಯಿ ಹೇಳಿದರು.

ಶಾಸಕ ಬಸವರಾಜ್ ಬೊಮ್ಮಾಯಿ

ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದ ಬಿಜೆಪಿ ಶಾಸಕರಾದ ಬಸವರಾಜ್ ಬೊಮ್ಮಾಯಿ ಹಾಗೂ ಮುರುಗೇಶ್ ನಿರಾಣಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವುದು ಸಾಬೀತಾಗಿದೆ. ಮಿತ್ರ ಪಕ್ಷದಲ್ಲಿ ಭಿನ್ನಾಭಿಪ್ರಾಯ, ವಿಶ್ವಾಸಕೊರತೆ ಬಹಿರಂಗಗೊಂಡಿದೆ. ಈ ಸರ್ಕಾರ ಮುಂದುವರೆಯುವುದಕ್ಕೆ ಯಾವುದೇ ನೈತಿಕ ಹಕ್ಕಿಲ್ಲ, ಸಂಖ್ಯಾ ಬಲವೂ ಇಲ್ಲ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದು ಗೌರವಯುತ ಕೆಲಸ ಎಂದರು.

Intro:KN_BNG_03_14_bommai_Ambarish_7203301
Slug: ಕುಮಾರಸ್ವಾಮಿ ರಾಜೀನಾಮೆ ಕೊಡೋದು ಗೌರವಯುತ ಕೆಲಸ: ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಮಿತ್ರ ಪಕ್ಷದಲ್ಲಿ ಭಿನ್ಬಭಿಪ್ರಾಯ ವಿಶ್ವಾಸಕೊರತೆ ಬಹಿರಂಗಗೊಂಡಿದೆ.. ಈ ಸರ್ಕಾರ ಇರೋದಕ್ಕೆ ಯಾವುದೇ ನೈತಿಕ ಹಕ್ಕಿಲ್ಲ, ಸಂಖ್ಯಾ ಬಲವೂ ಇಲ್ಲ. ಹೀಗಾಗಿ ಕುಮಾರಸ್ವಾಮಿ ರಾಜೀನಾಮೆ ಕೊಡೋದು ಗೌರವಯುತ ಕೆಲಸ ಎಂದು‌ ಬಿಜೆಪಿ ಶಾಸಕ ಬಸವರಾಜ್ ಬೊಮ್ಮಾಯಿ ಹೇಳಿದ್ರು..

ಹೈಕಮಾಂಡ್ ಭೇಟಿ ಮಾಡಿ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದ ಬಿಜೆಪಿ ಶಾಸಕ ಬಸವರಾಜ್ ಬೊಮ್ಮಾಯಿ ಹಾಗೂ ಮುರುಗೇಶ್ ನಿರಾಣಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ರು.. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಬಹುಮತ ಕಳೆದಕೊಂಡಿರೋದು ಸಾಬೀತಾಗಿದೆ.. ಮಿತ್ರ ಪಕ್ಷದಲ್ಲಿ ಭಿನ್ಬಭಿಪ್ರಾಯ ವಿಶ್ವಾಸಕೊರತೆ ಬಹಿರಂಗಗೊಂಡಿದೆ. ಈ ಸರ್ಕಾರ ಇರೋದಿಕ್ಕೆ ಯಾವುದೇ ನೈತಿಕ ಹಕ್ಕಿಲ್ಲ, ಸಂಖ್ಯಾ ಬಲವೂ ಇಲ್ಲ, ಹೀಗಾಗಿ ಕುಮಾರಸ್ವಾಮಿ ರಾಜೀನಾಮೆ ಕೊಡೋದು ಗೌರವಯುತ ಕೆಲಸ ಎಂದರು.. Body:NoConclusion:No

For All Latest Updates

TAGGED:

Devanahalli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.