ETV Bharat / state

ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ರೆ ಹುಷಾರ್​​: ಖಡಕ್​ ವಾರ್ನಿಂಗ್​ ಕೊಟ್ಟ ಚೆನ್ನಣ್ಣನವರ್ - ವಾಹನ ಸವಾರರಿಗೆ ಖಡಕ್ ವಾರ್ನಿಂಗ್

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ರವಿ ಡಿ ಚೆನ್ನಣ್ಣನವರ್, ವಾಹನ ಸವಾರರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ವಾಹನ ಸವಾರರೇ ಹುಷಾರ್​: ಖಡಕ್​ ಎಚ್ಚರಿಕೆ ಕೊಟ್ಟ ಎಸ್ಪಿ ರವಿ ಡಿ ಚೆನ್ನಣ್ಣನವರ್
author img

By

Published : Aug 19, 2019, 11:57 PM IST

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ರವಿ ಡಿ ಚೆನ್ನಣ್ಣನವರ್, ವಾಹನ ಸವಾರರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ವಾಹನ ಸವಾರರೇ ಹುಷಾರ್​: ಖಡಕ್​ ಎಚ್ಚರಿಕೆ ಕೊಟ್ಟ ಎಸ್ಪಿ ರವಿ ಡಿ ಚೆನ್ನಣ್ಣನವರ್

ಪಟ್ಟಣದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇವಲ ಬೆಂಗಳೂರು ನಗರಕ್ಕೆ ಸಿಮೀತವಾಗಿದ್ದ ಸಂಚಾರ ನಿಯಮ ಪಾಲನೆ ಇನ್ನು ಮುಂದೆ ಗ್ರಾಮಾಂತರ ಪ್ರದೇಶಗಳಿಗೂ ಅನ್ವಯವಾಗುತ್ತೆ. ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಖಂಡಿತಾ ದಂಡ ಬಿಳುತ್ತೆ ಎಂದು ತಿಳಿಸಿದ್ದಾರೆ.

ಕುಡಿದು ವಾಹನ ಚಾಲನೆ ಮಾಡಿದರೆ, ಅಡ್ಡಾದಿಡ್ಡಿಯಾಗಿ, ವೇಗವಾಗಿ ವಾಹನ ಚಾಲನೆ ಮಾಡಿದರೆ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳುತ್ತೇವೆ. ಜೊತೆಗೆ ವಾಹನ ಪರವಾನಗಿಯನ್ನು ಕೂಡ ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Intro:ನೆಲಮಂಗಲದಲ್ಲಿ ಘರ್ಜಿಸಿದ ಎಸ್ಪಿ ರವಿ ಡಿ ಚೆನ್ನಣ್ಣನವರ್

ವಾಹನ ಸವಾರರಿಗೆ ಖಡಕ್ ವಾರ್ನಿಂಗ್
Body:ನೆಲಮಂಗಲ : ಪಟ್ಟಣದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಾಹನ ಸವಾರರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಕೇವಲ ಬೆಂಗಳೂರು ನಗರಕ್ಕೆ ಸಿಮೀತವಾಗಿದ್ದ ಸಂಚಾರಿ ನಿಯಮ ಪಾಲನೆ ಇನ್ನು ಮುಂದೆ ಗ್ರಾಮಾಂತರ ಪ್ರದೇಶಗಳಿಗೂ ಅನ್ವಯವಾಗುತ್ತೆ. ಸಂಚಾರಿ ನಿಯಮ ಬ್ರೇಕ್ ಮಾಡಿದ್ರೆ ಪಕ್ಕಾ ಫೈನ್ ಬಿಳುತ್ತೆ. ಹೀಗೆ ವಾಹನ ಸವಾರರಿಗೆ ಖಡಕ್ ವಾರ್ನಿಂಗ್ ಕೊಟ್ಟವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ರವಿ ಡಿ ಚೆನ್ನಣ್ಣವರ್.

ಕುಡಿದು,ರಾಷ್ ಅಂಡ್ ನೆಗ್ಲಿಜಿಯಂಟ್ ಮತ್ತು ವ್ಹೀಲಿಂಗ್ ಮಾಡಿ ಸಿಕ್ಕಿ ಬಿದ್ರೆ
ವಾಹನ ಮುಟ್ಟುಗೋಲು ಜೊತೆಗೆ ವಾಹನ ಪರವಾನಗೆ ರದ್ದತಿ ಮಾಡಲಾಗುವುದೆಂದು
ನೆಲಮಂಗಲದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಹೇಳುವ ಮೂಲಕ ಗ್ರಾಮೀಣ ಭಾಗದ ವಾಹನ ಸವಾರರು ಸಂಚಾರಿ ನಿಯಮ ಪಾಲಿಸಬೇಕು ಇಲ್ಲಾ ಪೈನ್ ಕಟ್ಟೊಕ್ಕೆ ಸಿದ್ದರಾಗಿಯೆಂದು ಹೇಳಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.