ETV Bharat / state

ಕ್ವಾರಂಟೈನ್​ಗೆ ಕಳಿಸಲು ಗರ್ಭಿಣಿಯರಿಗೆ ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ!

ದೇಶದ ವಿವಿಧ ಭಾಗಗಳಿಂದ ಬರುವ ಪ್ರಯಾಣಿಕರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುತ್ತಿದೆ. ಹಾಗೆಯೇ ಗರ್ಭಿಣಿ ಮಹಿಳೆಯರಿಗೂ ಕ್ವಾರಂಟೈನ್ ಮಾಡುತ್ತಿದ್ದು, ಗರ್ಭಿಣಿ ಮಹಿಳೆಯರನ್ನು ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ ಮೂಲಕ ಕ್ವಾರಂಟೈನ್​​​ಗೆ ಕಳಿಸಲಾಗುತ್ತಿದೆ.

Separate ambulance system for pregnant women
ಗರ್ಭಿಣಿ ಮಹಿಳೆಯರಿಗೆ ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ
author img

By

Published : May 25, 2020, 1:30 PM IST

ದೇವನಹಳ್ಳಿ(ಬೆಂ.ಗ್ರಾಮಾಂತರ): ಇಂದಿನಿಂದ ದೇಶೀಯ ವಿಮಾನಗಳ ಹಾರಾಟ ಪ್ರಾರಂಭವಾಗಿದ್ದು, ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ವಿಮಾನಗಳ ಹಾರಾಟ ಪ್ರಾರಂಭವಾಗಿದೆ. ದೇಶದ ವಿವಿಧ ಭಾಗಗಳಿಂದ ಬರುವ ಪ್ರಯಾಣಿಕರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುತ್ತಿದೆ.

ಗರ್ಭಿಣಿ ಮಹಿಳೆಯರಿಗೆ ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ

ಹಾಗೆಯೇ ಗರ್ಭಿಣಿಯರಿಗೂ ಕ್ವಾರಂಟೈನ್ ಮಾಡಲಾಗುತ್ತಿದ್ದು, ಅವರನ್ನು ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ ಮೂಲಕ ಇನ್​​​ಸ್ಟಿಟ್ಯೂಷನಲ್ ಕ್ವಾರಂಟೈನ್​​​ಗೆ ಕಳಿಸಲಾಗುತ್ತಿದೆ. ಒಂದೇ ದಿನದಲ್ಲಿ ವರದಿ ಬರುವಂತೆ ವ್ಯವಸ್ಥೆ ಮಾಡಲಾಗಿದ್ದು, ವರದಿಯಲ್ಲಿ ನೆಗೆಟಿವ್ ಬಂದರೆ ಮನೆಗೆ, ಪಾಸಿಟಿವ್ ಬಂದರೆ ಅವರನ್ನು ಐಸೋಲೆಷನ್ ವಾರ್ಡ್​​​ಗೆ ಕಳಿಸಲಾಗುತ್ತದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.