ETV Bharat / state

ನೆಲಮಂಗಲ: ಅಂಗಡಿ ಶಟರ್ ಮುರಿದು ಕಳ್ಳತನ, ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ - ಸಿಸಿ ಕ್ಯಾಮರಾ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಅಂಗಡಿಯಲ್ಲಿ ಕಳ್ಳತನ ನಡೆದಿದೆ.

thiefs theft was captured on the cc cameraEtv Bharat
ಕಳ್ಳನು ಕಳವು ಮಾಡಿದ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸೆರೆ
author img

By

Published : Nov 13, 2022, 10:22 AM IST

Updated : Nov 13, 2022, 2:51 PM IST

ನೆಲಮಂಗಲ(ಬೆಂಗಳೂರು ಗ್ರಾಮಾಂತರ): ತಾಲೂಕಿನ ದಾಬಸ್‌ಪೇಟೆಯಲ್ಲಿ ಮಧ್ಯರಾತ್ರಿ ಅಂಗಡಿಯ ಶಟರ್ ಮುರಿದು ಒಳನುಗ್ಗಿದ ಕಳ್ಳ, ನಗದು ದೋಚಿ ಪರಾರಿಯಾಗಿದ್ದಾನೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ತನಿಖೆ ನಡೆಯುತ್ತಿದೆ.

ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಕಳ್ಳನ ಕೃತ್ಯ

ಕಬ್ಬಿಣದ ರಾಡ್ ಸಹಾಯದಿಂದ ಶಟರ್ ಮೀಟಿದ ಕಳ್ಳ ಒಳನುಗ್ಗಿದ್ದಾನೆ. ನಂತರ ಅಂಗಡಿಯಲ್ಲಿ ಹುಡುಕಾಡಿ ಗಲ್ಲಾ ಪೆಟ್ಟಿಗೆಯಲ್ಲಿದ್ದ ನಗದು ದೋಚಿದ್ದಾನೆ. ಮೆಡಿಕಲ್ ಶಾಪ್ ಸೇರಿದಂತೆ ಹಲವು ಅಂಗಡಿಗಳಲ್ಲಿ ಕೃತ್ಯ ಎಸಗಿದ ದೃಶ್ಯಗಳು ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ.

ಇದನ್ನೂಓದಿ: ಗುರಾಯಿಸಿದ್ದಕ್ಕೆ ಲಾಂಗ್ ಬೀಸಿದ ಪುಂಡರು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Last Updated : Nov 13, 2022, 2:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.