ETV Bharat / state

30 ಲಕ್ಷ ರೂಗೂ ಅಧಿಕ ತೆರಿಗೆ ಬಾಕಿ ಉಳಿಸಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜ್ - ಡಾ.ಜಿ ಪರಮೇಶ್ವರ್

ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಇಲಾಖೆ ದಾಳಿ ನಡೆಸಿದ ಬಳಿಕ ಆಸ್ತಿ ತೆರಿಗೆ ಪಾವತಿಸದ ಸಂಗತಿ ಬೆಳಕಿಗೆ ಬಂದಿದೆ. ಬರೊಬ್ಬರಿ 30 ಲಕ್ಷ ರೂಗೂ ಹೆಚ್ಚು ತೆರಿಗೆಯನ್ನ ಸಿದ್ದಾರ್ಥ ಮೆಡಿಕಲ್‌ ಕಾಲೇಜ್ ಸ್ಥಳೀಯ ಗ್ರಾಮ ಪಂಚಾಯ್ತಿಗೆ ಕಟ್ಟಬೇಕಿದೆ.

ಸಿದ್ದಾರ್ಥ ಮೆಡಿಕಲ್ ಕಾಲೇಜ್
author img

By

Published : Oct 11, 2019, 4:14 PM IST

ಬೆಂಗಳೂರು : ಮಾಜಿ ಡಿಸಿಎಂ ಪರಮೇಶ್ವರ್ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜ್ 30 ಲಕ್ಷ ರೂಗೂ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿದೆ.

ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಇಲಾಖೆ ದಾಳಿ ನಡೆಸಿದ ಬಳಿಕ ಆಸ್ತಿ ತೆರಿಗೆ ಪಾವತಿಸದ ಸಂಗತಿ ಬೆಳಕಿಗೆ ಬಂದಿದೆ. ಬರೋಬ್ಬರಿ 30 ಲಕ್ಷಕ್ಕೂ ಹೆಚ್ಚು ತೆರಿಗೆಯನ್ನ ಸಿದ್ದಾರ್ಥ ಮೆಡಿಕಲ್‌ ಕಾಲೇಜ್ ಸ್ಥಳೀಯ ಗ್ರಾಮ ಪಂಚಾಯ್ತಿಗೆ ಕಟ್ಟಬೇಕಿದೆ.

30 ಲಕ್ಷಕ್ಕೂ ಅಧಿಕ ತೆರಿಗೆ ಬಾಕಿ

ನೆಲಮಂಗಲ ಟಿ.ಬೇಗೂರಿನ ತಿಪ್ಪಗೊಂಡನಹಳ್ಳಿಯಲ್ಲಿರುವ ಸಿದ್ದಾರ್ಥ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡ ಕಾಮಗಾರಿ 2014 ರಲ್ಲಿ ಶುರುವಾಗಿತ್ತು. ಸ್ಥಳೀಯ ಕುಲುವನಹಳ್ಳಿ ಗ್ರಾಮ ಪಂಚಾಯ್ತಿ ತೆರಿಗೆ ಪಾವತಿಸುವಂತೆ ಮೆಡಿಕಲ್ ಆಡಳಿತ ಮಂಡಳಿಗೆ ನೋಟಿಸ್ ನೀಡಿತ್ತು. ನಮ್ಮದು ವಾಣಿಜ್ಯ ಉದ್ದೇಶಿತ ಕಟ್ಟಡ ಅಲ್ಲ. ಟ್ರಸ್ಟ್ ಆಗಿದ್ದು, ಸೇವಾ ಮನೋಭಾವದಿಂದ ಮೆಡಿಕಲ್ ಕಾಲೇಜು ನಡೆಸುತ್ತಿರುವುದಾಗಿ ಆಡಳಿತ ಮಂಡಳಿ ಹೇಳಿತ್ತು. ಇದುವರೆಗೂ ಟ್ರಸ್ಟ್‌ಗೆ ಸಂಬಂಧಿಸಿದ ಒಂದು ದಾಖಲೆಯನ್ನು ಕುಲುವನಹಳ್ಳಿ ಗ್ರಾಮ ಪಂಚಾಯ್ತಿಗೆ ಸಲ್ಲಿಸಿಲ್ಲ. ದಾಖಲೆ ಸಲ್ಲಿಸಿದರೆ ತೆರಿಗೆ ವಿನಾಯಿತಿ ಕೊಡುವುದಾಗಿ ಗ್ರಾಮ ಪಂಚಾಯ್ತಿ ತಿಳಿಸಿತ್ತು.

ಆದರೆ ಈಗ ಐಟಿ ದಾಳಿಯ ಬಳಿಕ 30 ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಹಿತಿ ಬಹಿರಂಗವಾಗಿದೆ.

Intro:30 ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜ್
Body:ನೆಲಮಂಗಲ : ಮಾಜಿ ಡಿಸಿಎಂ ಪರಮೇಶ್ವರ್ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜ್ 30 ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಇಲಾಖೆ ದಾಳಿ ನಡೆಸಿದ ನಂತರ ಆಸ್ತಿ ತೆರಿಗೆ ಪಾವತಿಸದ ಸಂಗತಿ ಬೆಳಕಿಗೆ ಬಂದಿದೆ. ಬರೋಬ್ಬರಿ 30ಲಕ್ಷಕ್ಕೂ ಹೆಚ್ಚು ತೆರಿಗೆಯನ್ನ ಸಿದ್ದಾರ್ಥ ಮೆಡಿಕಲ್‌ ಕಾಲೇಜ್ ಸ್ಥಳೀಯ ಗ್ರಾಮ ಪಂಚಾಯಿತಿಗೆ ಕಟ್ಟಬೇಕಿದೆ.

ನೆಲಮಂಗಲ ಟಿ.ಬೇಗೂರಿನ ತಿಪ್ಪಗೊಂಡನಹಳ್ಳಿಯಲ್ಲಿರುವ 2014ರಲ್ಲಿ ಸಿದ್ದಾರ್ಥ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡ ಕಾಮಗಾರಿ ಶುರುವಾಗುತ್ತೆ. ಸ್ಥಳೀಯ ಕುಲುವನಹಳ್ಳಿ ಗ್ರಾಮ ಪಂಚಾಯ್ತಿ ತೆರಿಗೆ ಪಾವತಿಸುವಂತೆ ಮೆಡಿಕಲ್ ಆಂಡಳಿತ ಸಂಸ್ಥೆಗೆ ನೋಟಿಸ್ ನೀಡಿತ್ತು. ಈ ನೋಟಿಸ್ ಗೆ ಉತ್ತರಿಸದೆ ಆಡಳಿತ ಮಂಡಳಿ ಸುಮ್ಮನಾಗಿತ್ತು.
ನಮ್ಮದು ವಾಣಿಜ್ಯ ಉದ್ದೇಶಿತ ಕಟ್ಟಡ ಅಲ್ಲ, ಟ್ರಸ್ಟ್ ಆಗಿದ್ದು ಸೇವಾ ಮನೋಭಾವದಿಂದ ಮೆಡಿಕಲ್ ಕಾಲೇಜು ನಡೆಸುತ್ತಿರುವುದಾಗಿ ಆಡಳಿತ ಮಂಡಳಿ ಹೇಳಿತ್ತು. ಇದುವರೆಗೂ ಟ್ರಸ್ಟ್‌ಗೆ ಸಂಬಂಧಿಸಿದ ಒಂದು ದಾಖಲೆಯನ್ನು ಕುಲುವನಹಳ್ಳಿ ಗ್ರಾಮ ಪಂಚಾಯಿತಿಗೆ ಸಲ್ಲಿಸಿಲ್ಲ. ದಾಖಲೆ ಸಲ್ಲಿಸಿದರೆ ತೆರಿಗೆ ವಿನಾಯಿತಿ ಕೊಡುವುದಾಗಿ ತಿಳಿಸಿತ್ತು ಕುಲುವನಹಳ್ಳಿ ಗ್ರಾಮ ಪಂಚಾಯ್ತಿ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.