ETV Bharat / state

ದೊಡ್ಡಬಳ್ಳಾಪುರದಲ್ಲಿ ನೇಣಿಗೆ ಶರಣಾದ ಪದವಿ ವಿದ್ಯಾರ್ಥಿ: ಕಾರಣ? - committed-suicide

ದೊಡ್ಡಬಳ್ಳಾಪುರ ನಗರದ ದರ್ಗಾ ಜೋಗಹಳ್ಳಿ ನಿವಾಸಿ ಪ್ರಶಾಂತ್ (22) ನೇಣಿಗೆ ಶರಣಾಗಿದ್ದಾನೆ. ಪ್ರಶಾಂತ್​ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಲಾ ವಿಭಾಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ.

ಮೃತ ಪ್ರಶಾಂತ್
author img

By

Published : Aug 28, 2019, 3:14 PM IST

ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿವೋರ್ವ ನೇಣಿಗೆ ಶರಣಾಗಿದ್ದಾನೆ. ಈತನ ಸಾವಿಗೆ ಪ್ರೇಮ ವೈಫಲ್ಯ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

student committed suicide in doddaballapur
ಮೃತ ಪ್ರಶಾಂತ್

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಲಾ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಪ್ರಶಾಂತ್ (22) ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತ ನಗರ ಹೊರವಲಯದ ದರ್ಗಾ ಜೋಗಹಳ್ಳಿಯ ನಿವಾಸಿ ಎಂದು ತಿಳಿದುಬಂದಿದೆ.

ಪ್ರೇಮ ವೈಫಲ್ಯ ಮತ್ತು ಮನೆಯ ಪರಿಸ್ಥಿತಿಯ ಕಾರಣದಿಂದ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗ್ತಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಪ್ರೇಮ ವೈಫಲ್ಯ ಪದವಿ ವಿದ್ಯಾರ್ಥಿ ನೇಣಿಗೆ ಶರಣು
Body:ದೊಡ್ಡಬಳ್ಳಾಪುರ : ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಪ್ರೇಮ ವೈಫಲ್ಯದಿಂದ ಬೇಸತ್ತು ನೇಣಿಗೆ ಶರಣಾಗಿದ್ದಾನೆ

ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಾ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಪ್ರಶಾಂತ್ (22) ನೇಣಿಗೆ ಶರಣಾದ ಯುವಕ. ನಗರ ಹೊರವಲಯದ ದರ್ಗಾಜೋಗಹಳ್ಳಿಯ ನಿವಾಸಿ ಪ್ರಶಾಂತ್ ಮನೆಯ ರೂಮಿನಲ್ಲಿ ನೇಣು ಹಾಕಿಕೊಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ .ಪ್ರೇಮ ವೈಫಲ್ಯ ಮತ್ತು ಮನೆಯ ಪರಿಸ್ಥಿತಿಯ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Conclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.