ETV Bharat / state

ಇಂಜಿನಿಯರಿಂಗ್​​ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣ... ಸೂಕ್ತ ತನಿಖೆಗೆ ಅಗ್ರಹಿಸಿ  ಪ್ರತಿಭಟನೆ - ಪ್ರತಿಭಟನೆ

ಕೆ.ಆರ್ ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹೊರಟ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿ ಬಳಿ ಮಾನವ ಸರಪಳಿ ನಿರ್ಮಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಕುರಿತು ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆ
author img

By

Published : Apr 24, 2019, 5:04 AM IST

Updated : Apr 24, 2019, 1:13 PM IST

ಬೆಂಗಳೂರು: ರಾಯಚೂರಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣವನ್ನು ನ್ಯಾಯಯುತವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಎಐಡಿಎಸ್ಓ ಸಂಘಟನೆ ಹಾಗೂ ಕೆ.ಆರ್ ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಕೆ.ಆರ್ ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹೊರಟ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿ ಬಳಿ ಮಾನವ ಸರಪಳಿ ನಿರ್ಮಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಕುರಿತು ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ವಿದ್ಯಾರ್ಥಿಗಳ ಪ್ರತಿಭಟನೆ

ದೇಶದಲ್ಲಿ ಪ್ರತಿ 8 ನಿಮಿಷಕ್ಕೆ ಒಂದು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆ ಕಳೆದ 20 ವರ್ಷಗಳಿಂದ ಕೋಟ್ಯಾಂತರ ಹೆಣ್ಣು ಮಕ್ಕಳು ವಿವಿಧ ರೀತಿಯ ದೌರ್ಜನ್ಯದಿಂದ ಸಾವನ್ನಪ್ಪಿದ್ದಾರೆ. ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕಟ್ಟುನಿಟ್ಟಿನ ಕಾನೂನು ತರುವಲ್ಲಿ ಸರ್ಕಾರಗಳು ವಿಫಲವಾಗಿವೆ. ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಇಲ್ಲವಾದರೆ ರಾಜ್ಯಾದ್ಯಂತ ವಿದ್ಯಾರ್ಥಿಗಳು ಬೃಹತ್​​ ಹೋರಾಟಕ್ಕೆ ಮುಂದಾಗಲಿದೆ ಎಂದು ಎಚ್ಚರಿಸಿದ್ದಾರೆ.

Intro:ಇಂಜಿನೀಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಕೊಲೆಯನ್ನು ಖಂಡಿಸಿ ಎಐಡಿಎಸ್ಓ ಸಂಘಟನೆಯ ನೇತೃತ್ವದಲ್ಲಿ
ರಸ್ತೆಗಿಳಿದು ಪ್ರತಿಭಟನೆ ಮಾಡಿದ ನೂರಾರು ವಿದ್ಯಾರ್ಥಿಗಳು.

ರಾಯಚೂರಿನ ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಪ್ರಕರಣವನ್ನು ನ್ಯಾಯುತವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಎಐಡಿಎಸ್ಓ ಸಂಘಟನೆ ಹಾಗೂ ಕೆಆರ್ ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕೆಆರ್ ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹೊರಟ ಪ್ರತಿಭಟನನಿರತ ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿ ಬಳಿ ಮಾನವ ಸರಪಳಿ ನಿರ್ಮಿಸಿ ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ಕುರಿತು ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

Body:ದೇಶದಲ್ಲಿ ಪ್ರತಿ 8 ನಿಮಿಷಕ್ಕೆ ಒಂದು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆ ಕಳೆದ 20 ವರ್ಷಗಳಿಂದ ಕೋಟ್ಯಾಂತರ ಹೆಣ್ಣು ಮಕ್ಕಳು ವಿವಿಧ ರೀತಿಯ ದೌರ್ಜನ್ಯ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಹೆಣ್ಣು ಮಕ್ಕಳ ಸುರಕ್ಷಿತ ದೃಷ್ಟಿಯಿಂದ ಕಟ್ಟುನಿಟ್ಟಿನ ಕಾನೂನು ತರುವಲ್ಲಿ ಸರ್ಕಾರಗಳು ವಿಫಲವಾಗಿವೆ. ಪ್ರಕಣವನ್ನು ಪಾರದರ್ಶಕವಾಗಿ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಇಲ್ಲವಾದರೆ ರಾಜ್ಯಾದ್ಯಂತ ವಿದ್ಯಾರ್ಥಿಗಳು ಸಮೂಹ ಹೋರಾಟಕ್ಕೆ ಮುಂದಾಗಲಿದೆ ಎಂದು ಎಚ್ಚರಿಸಿದ್ದರು.
ಡ್ರಸ್ ಕೋಡ್ ನಿಂದಲೇ ಯುವತಿರ ಅಥಾವ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವಾಗಲು ಕಾರಣವೆಂದು ಬಿಂಬಿಸಲಾಗುತ್ತಿದೆ. ಅದರೆ ವಿದ್ಯಾರ್ಥಿನಿಯರು ಶಾಲಾ ಯೂನಿಪಾಂನಲ್ಲಿದ್ದ ವೇಳೆಯೇ ಅತ್ಯಾಚಾರವಾಗಿರುವ ಪ್ರಕರಣಗಳು ಸಾಕಷ್ಟಿವೆ. ಡ್ರಸ್ ಕೋಡ್ ನಿಂದ ಏನು ಇಲ್ಲ ಮಾನಸಿಕವಾಗಿ ಬದಲಾಗಬೇಕಿದೆ. ಇಂತಹ ಪ್ರಕರಣಗಳು ಘಟಿಸಿದಾಗ ವಿದ್ಯಾರ್ಥಿ- ಯವಜನರು ಸ್ವಂದಿಸಿ ಹೋರಾಟವನ್ನು ಕೈಗೆತ್ತಿಕೊಂಡಾಗ ಮಾತ್ರ ನ್ಯಾಯದೊರಕಲು ಸಾಧ್ಯ ಎಂದು ಎಐಡಿಎಸ್ಓ ಸಂಘಟನೆಯ ಅಧ್ಯಕ್ಷೆ ಸಿತಾರ ಹೇಳಿದರು.

Conclusion:ಪ್ರತಿಭಟನಾ ಜಾಥವನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ಸಂಘಟನೆಯ ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ರಾಜೇಶ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವು ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಇವರ ಸಾವಿನ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸುವ ಬದಲು ಪೋಲಿಸ್ ಇಲಾಖೆ ನಾನಾ ಕಾರಣಗಳನ್ನು ನೀಡುತ್ತಿರುವುದು ಸರಿಯಲ್ಲ. ಸ್ಥಳದಲ್ಲಿ ಸಿಕ್ಕಿರುವ ಸಾಕ್ಷಿ ಮಾಹಿತಿಗಳನ್ನು ನೋಡಿದರೆ ಅದು ಅತ್ಯಾಚಾರ ಮತ್ತು ಕೊಲೆ ಎಂಬ ಶಂಕೆ ಮೂಡುತ್ತದೆ ಅದರೆ ಇದನ್ನು ಆತ್ಮಹತ್ಯೆ ಎಂದು ಬಣ್ಣಿಸುತ್ತಿರುವುದು ಅತ್ಯಂತ ಹೀನಾಯ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಧರ್ಮರಾಜು ಎಮ್ ಕೆಆರ್ ಪುರ
Last Updated : Apr 24, 2019, 1:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.