ETV Bharat / state

ಬಿಜೆಪಿಗೆ ರೌಡಿಶೀಟರ್​ ಸೇರ್ಪಡೆ ವಿಚಾರ: ಸಿದ್ಧರಾಮಯ್ಯ ಹೇಳಿಕೆಗೆ ಸುಧಾಕರ್ ಕಿಡಿ - etv bharat kannada

ಬಿಜೆಪಿ ಪಕ್ಷದಲ್ಲಿ ಕ್ರಿಮಿನಲ್ ಬ್ಯಾಗ್ರೌಂಡ್ ಇರುವವರಿಗೆ ಅವಕಾಶ ಇಲ್ಲ ಎಂದು ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

sudhakar-outraged-against-siddaramaiah
ಬಿಜೆಪಿ ಪಕ್ಷಕ್ಕೆ ರೌಡಿಶೀಟರ್​ ಸೇರ್ಪಡೆ; ಸಿದ್ಧರಾಮಯ್ಯ ಹೇಳಿಕೆಗೆ ಸುಧಾಕರ್ ಕಿಡಿ
author img

By

Published : Nov 29, 2022, 8:33 PM IST

ನೆಲಮಂಗಲ(ಬೆಂಗಳೂರು ಗ್ರಾಮಾಂತರ): ರಾಜ್ಯದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಪಕ್ಷಕ್ಕೆ ರೌಡಿಶೀಟರ್​ ಸೇರ್ಪಡೆ ಮಾಡಿಕೊಂಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಡಾ. ಕೆ ಸುಧಾಕರ್ ಕಿಡಿಕಾರಿದ್ದಾರೆ.

ಬಿಜೆಪಿ ಪಕ್ಷಕ್ಕೆ ರೌಡಿಶೀಟರ್​ ಸೇರ್ಪಡೆ; ಸಿದ್ಧರಾಮಯ್ಯ ಹೇಳಿಕೆಗೆ ಸುಧಾಕರ್ ಕಿಡಿ

ತಾಲೂಕಿನಲ್ಲಿ ಮಾತನಾಡಿದ ಸಚಿವ ಸುಧಾಕರ್, ಕಾಂಗ್ರೆಸ್ ಪಕ್ಷದಲ್ಲಿ ಎಷ್ಟು ಜನರ ಮೇಲೆ ಕ್ರಿಮಿನಲ್ ಕೇಸ್​ಗಳು ದಾಖಲಾಗಿವೆ. ಮತ್ತು ನಮ್ಮ ಪಕ್ಷದಲ್ಲಿ ಎಷ್ಟು ಜನರ ಮೇಲೆ ಕ್ರಿಮಿನಲ್ ಕೇಸ್​ಗಳು ಇದಾವೆ ಎಂಬುದು ಒಮ್ಮೆ ತನಿಖೆ ಆಗಲಿ. ಅಲ್ಲದೇ ಕ್ರಿಮಿನಲ್ ಬ್ಯಾಗ್ರೌಂಡ್ ಅಥವಾ ಚಾರ್ಜ್​​ ಶೀಟ್ ಇದ್ದಲ್ಲಿ ತನಿಖೆಯ ವೇಳೆ ಗೊತ್ತಾಗುತ್ತದೆ. ಅಲ್ಲದೇ ಈ ರೀತಿ ಪಕ್ಷದ ಮೇಲೆ ಆರೋಪ ಮಾಡುವುದು ಸರಿಯಲ್ಲ. ನಮ್ಮ ಪಕ್ಷದಲ್ಲಿ ಕ್ರಿಮಿನಲ್ ಬ್ಯಾಗ್ರೌಂಡ್ ಇರುವವರಿಗೆ ಯಾವುದೇ ಅವಕಾಶ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ:ಒಕ್ಕಲಿಗರ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು: ಜ.23 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.