ETV Bharat / state

ಸರಗಳ್ಳರಿಂದ ಇರಿತಕ್ಕೊಳಗಾದ ವ್ಯಕ್ತಿಯ ಚಿಕಿತ್ಸೆಗೆ ನೆರವು: ಮಾನವೀಯತೆ ಮೆರೆದ ಗ್ರಾಮಸ್ಥರು

ಮಹಿಳೆಯ ಕುತ್ತಿಗೆಯಲ್ಲಿನ ಚಿನ್ನದ ಸರವನ್ನು ಕಸಿಯಲು ಬಂದ ಕಳ್ಳನನ್ನು ಹಿಡಿಯಲು ಹೋಗಿ ಕಳ್ಳರಿಂದ ಇರಿತಕ್ಕೊಳಗಾಗಿದ್ದ ವ್ಯಕ್ತಿಗೆ ಗ್ರಾಮದ ನಾಗರಿಕರು ವೈಯುಕ್ತಿಕವಾಗಿ ಹಣ ಸಂಗ್ರಹಣೆ ಮಾಡಿ, ಚಿಕಿತ್ಸೆಗೆ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಕಮ್ಮವಾರಿ ಗ್ರಾಮದಲ್ಲಿ ನಡೆದಿದೆ.

The villagers who helped the man who was stabbed by the thefts
ಸರಗಳ್ಳರಿನಿಂದ ಇರಿತಕ್ಕೊಳಗಾದ ವ್ಯಕ್ತಿಗೆ ನೆರವು ನೀಡಿ ಮಾನವೀಯತೆ ಮೆರೆದ ಗ್ರಾಮಸ್ಥರು
author img

By

Published : Dec 27, 2019, 7:57 PM IST

ಬೆಂಗಳೂರು ಗ್ರಾಮಾಂತರ: ಮಹಿಳೆಯ ಕುತ್ತಿಗೆಯಲ್ಲಿನ ಚಿನ್ನದ ಸರವನ್ನು ಕಸಿಯಲು ಬಂದ ಕಳ್ಳನನ್ನು ಹಿಡಿಯಲು ಹೋಗಿ ಕಳ್ಳರಿಂದ ಇರಿತಕ್ಕೊಳಗಾಗಿದ್ದ ವ್ಯಕ್ತಿಗೆ ಗ್ರಾಮದ ನಾಗರಿಕರು ವೈಯುಕ್ತಿಕವಾಗಿ ಹಣ ಸಂಗ್ರಹಣೆ ಮಾಡಿ, ಚಿಕಿತ್ಸೆಗೆ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಕಮ್ಮವಾರಿ ಗ್ರಾಮದಲ್ಲಿ ನಡೆದಿದೆ.

ಸರಗಳ್ಳರಿಂದ ಇರಿತಕ್ಕೊಳಗಾದ ವ್ಯಕ್ತಿಗೆ ನೆರವು ನೀಡಿ ಮಾನವೀಯತೆ ಮೆರೆದ ಗ್ರಾಮಸ್ಥರು

ಹೊಸಕೋಟೆ ನಗರದ ಕಮ್ಮವಾರಿ ನಗರದಲ್ಲಿ ಇದೇ 22ರ ಭಾನುವಾರ ರಾತ್ರಿ 10 ಗಂಟೆಗೆ ಅಂಗಡಿಯಲ್ಲಿ ವ್ಯಾಪಾರ ಮಾಡುವ ಸೋಗಿನಲ್ಲಿ ಬಂದಿದ್ದ ಇಬ್ಬರು ಬೈಕ್ ಸವಾರರು, ಸಿಗರೇಟ್ ಖರೀದಿ ಮಾಡಿ ಅಂಗಡಿ ಮಾಲೀಕರಾದ ಗೌರಮ್ಮನ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರ ಕಸಿಯಲು ಯತ್ನಿಸಿದ್ದರು. ಈ ವೇಳೆ ಗೌರಮ್ಮ ಕಿರುಚಾಟ ಕೇಳಿ ಬಂದ ನೆರೆಮನೆಯ ಚಂದ್ರು ಎಂಬುವವರು ಕಳ್ಳರನ್ನು ಹಿಡಿದುಕೊಳ್ಳಲು ಯತ್ನಿಸಿದಾಗ ಕಳ್ಳರು ಡ್ರ್ಯಾಗನ್​ನಿಂದ ಚಂದ್ರುವಿನ ಹೊಟ್ಟೆ, ಕೈ ಭಾಗಕ್ಕೆ ಬಲವಾಗಿ ತಿವಿದು ಪರಾರಿಯಾದ್ದರು. ಅಧಿಕ ರಕ್ತಸ್ರಾವವಾಗಿದ್ದ ಚಂದ್ರುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಹಲ್ಲೆಗೊಳಗಾದ ಚಂದ್ರು ಚಾಲಕ ವೃತ್ತಿ ಮಾಡುತ್ತಿರುವ ಪರಿಣಾಮ ಚಿಕಿತ್ಸೆಗೆ ವೆಚ್ಚ ಭರಿಸಲು ಕಷ್ಟವಾಗಿತ್ತು.

ಇದನ್ನರಿತ ಕಮ್ಮವಾರಿ ನಗರದ ನಾಗರಿಕರು, ಸುಮಾರು 85 ಸಾವಿರ ಸಂಗ್ರಹಣೆ ಮಾಡಿ ಚಿಕಿತ್ಸೆಗೆ ನೆರವು ನೀಡುವ ಮೂಲಕ ಮಾತವೀಯತೆ ಮೆರೆದಿದ್ದಾರೆ. ಅಲ್ಲದೇ, ರಾಜಕೀಯ ನಾಯಕರು ಹಾಗೂ ಅಧಿಕಾರಿಗಳು ಸರ್ಕಾರದಿಂದ ನೆರವು ನೀಡುವ ಕೆಲಸ ಮಾಡಬೇಕೆಂದು ಆಗ್ರಹಿಸಿದ್ದಾರೆ.

Intro:ಹೊಸಕೋಟೆ:

ಸರಗಳ್ಳರಿನಿಂದ ಇರಿತಕ್ಕೊಳಗಾದ ವ್ಯಕ್ತಿಗೆ ನೆರವು ನೀಡಿ ಮಾನವೀಯತೆ ಮೆರೆದ ನಾಗರೀಕರು.

ಮಹಿಳೆಯ ಕುತ್ತಿಗೆಯಲ್ಲಿನ ಚಿನ್ನದ ಸರವನ್ನು ಕಸಿಯಲು ಬಂದ ಕಳ್ಳನನ್ನು ಹಿಡಿಯಲು ಹೋಗಿ ಕಳ್ಳರಿಂದ ಇರಿಟಕ್ಕೊಳಗಾಗಿದ್ದ ವ್ಯಕ್ತಿಗೆ ಗ್ರಾಮದ ನಾಗರೀಕರು ವೈಯುಕ್ತಿಕವಾಗಿ ಹಣ ಸಂಗ್ರಹಣೆ ಮಾಡಿ ಚಿಕಿತ್ಸೆಗೆ ನೆರವು ನೀಡುವ ಮೂಲಕ ಮಾತವೀಯತೆ ಮೆರೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಕಮ್ಮವಾರಿ
ಗ್ರಾಮದಲ್ಲಿ ನಡೆದಿದೆ.

ಹೊಸಕೋಟೆ ನಗರದ ಕಮ್ಮವಾರಿ ನಗರದಲ್ಲಿ ಇದೇ 22ರ ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ಅಂಗಡಿಯಲ್ಲಿ ವ್ಯಾಪಾರ ಮಾಡುವ ಸೋಗಿನಲ್ಲಿ ಬಂದಿದ್ದ ಇಬ್ಬರು ಬೈಕ್ ಸವಾರರು ಸಿಗರೇಟ್ ಖರೀದಿ ಮಾಡಿ ಅಂಗಡಿ ಮಾಲೀಕಲಾದ ಗೌರಮ್ಮನ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರ ಕಸಿಯಲು ಯತ್ನಿಸಿದ್ದರು. ಈ ವೇಳೆ ಗೌರಮ್ಮ ಕಿರುಚಾಡಿದಾಗ ನೆರೆಮನೆಯ ಚಂದ್ರು ಎಂಬಾತ ಬಂದು ಕಳ್ಳರನ್ನು ಹಿಡಿದುಕೊಳ್ಳಲು ಯತ್ನಿಸಿದಾಗ ಕಳ್ಳರು ಡ್ರ್ಯಾಗನ್ ನಿಂದ ಚಂದ್ರುವಿನ ಹೊಟ್ಟೆ,ಕೈ ಭಾಗಕ್ಕೆ ಬಲವಾಗಿ ತಿವಿದು ಪರಾರಿಯಾದ್ದರು.

Body:ಅಧಿಕ ರಕ್ತಸ್ರಾವವಾಗಿದ್ದ ಚಂದ್ರುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಹಲ್ಲೆಗೊಳಗಾದ ಚಂದ್ರು ಚಾಲಕ ವೃತ್ತಿ ಮಾಡುತ್ತಿರುವ ಪರಿಣಾಮ ಚಿಕಿತ್ಸೆಗೆ ವೆಚ್ಚ ಭರಿಸಲು ಕಷ್ಟವಾಗಿದ್ದು ಇದನ್ನರಿತ ಕಮ್ಮವಾರಿ ನಗರದ ನಾಗರೀಕರು ಸೇರಿ ಸುಮಾರು 85 ಸಾವಿರ ಸಂಗ್ರಹಣೆ ಮಾಡಿ ಚಿಕಿತ್ಸೆಗೆ ನೆರವು ನೀಡುವ ಮೂಲಕ ಮಾತವೀಯತೆ ಮೆರೆದಿದ್ದು, ರಾಜಕೀಯ ನಾಯಕರು ಹಾಗೂ ಅಧಿಕಾರಿಗಳು ಸರ್ಕಾರದಿಂದ ನೆರವು ನೀಡಿಸುವ ಕೆಲಸ ಮಾಡಬೇಕೆಂದು ಅಗ್ರಹಿಸಿದ್ದಾರೆ.

Conclusion:
ಬೈಟ್ : ಗ್ರಾಮಸ್ಥರು

ಬೈಟ್ ೨: ಗೋಪಾಲ್

ಬೈಟ್ ೩ : ಚಂದ್ರು ಹಲ್ಲೆಗೆ ಹಲ್ಲೆಗೊಳಗಾದವರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.