ಆನೇಕಲ್ : ತಾಲೂಕಿನ ನೆರಳೂರು ಸಮೀಪದ ಕೆರೆ ಬಳಿ ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿ ಉತ್ತರ ಭಾರತ ಮೂಲದವನೆಂದು ಹೇಳಲಾಗ್ತಿದೆ. ಮೃತ ದೇಹದ ತಲೆ ಬಳಿ ಭಾಗದಲ್ಲಿ ಗಾಯದ ಗುರುತು ಕಂಡು ಬಂದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಓದಿ : ಪ್ರೇಯಸಿಯ ಮೇಲಿತ್ತು ಪ್ರೀತಿ: ಕಟ್ಕೊಂಡವಳ ಕೊಲೆಗೈದ ಪತಿ ಮಹಾಶಯ
ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಮೃತದೇಹವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ.