ETV Bharat / state

ವಾಹನ ಪಲ್ಟಿ: ಮಹಿಳೆ ಸಾವು, 14 ಕಾರ್ಮಿಕರಿಗೆ ಗಂಭೀರ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ಬಳಿ ಹೆದ್ದಾರಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿ, ಒರ್ವ ಮಹಿಳೆ ಮೃತಪಟ್ಟಿದ್ದು, 14 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೆದ್ದಾರಿ ರಸ್ತೆ ಕಾಮಗಾರಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ
author img

By

Published : Sep 7, 2019, 5:09 AM IST

ಆನೇಕಲ್: ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ವಾಹನ ಪಲ್ಟಿಯಾದ ಪರಿಣಾಮ, ಮಹಿಳೆ ಸಾವನ್ನಪ್ಪಿದ್ದು, 14 ಜನಕ್ಕೆ ಗಂಭೀರ ಗಾಯಗಳಾಗಿರುವ ಘಟನೆ ತಮಿಳುನಾಡು ಗಡಿ ಭಾಗದ ಸೂಳಿಗಿರಿ ಟೌನ್ ಅಂಡರ್ ಪಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹೆದ್ದಾರಿ ರಸ್ತೆ ಕಾಮಗಾರಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ

ಇವರೆಲ್ಲರೂ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾರ್ಮಿಕರಾಗಿದ್ದು, ಸಂಜೆ ಕೆಲಸ ಮುಗಿಸಿ ಹೊಸೂರಿನ ಸೂಳಗಿರಿ ಟೌನ್ ಕಡೆಗೆ ಹೋಗುವಾಗ, ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.

ಚಾಲಕನ ಅಜಾಗರೂಕತೆಯೆ ಪ್ರಮುಖ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ಆರೋಪಿಸಿದರು.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಸೂಳಗಿರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Intro:KN_BNG_ANKL_02_060919_ACCIDENT_V_MUNIRAJU_KA10020
ವಾಹನ ಪಲ್ಟಿ,14 ಜನಕ್ಕೆ ಗಂಭೀರ ಗಾಯ
ಆನೇಕಲ್,
ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಮಹೇಂದ್ರ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ, ಓರ್ವ ಮಹಿಳೆ ಸಾವನ್ನಪ್ಪಿ, 14 ಜನಕ್ಕೆ ಗಂಭೀರ ಗಾಯಗಳಾಗಿರುವ ಘಟನೆ ತಮಿಳುನಾಡು ಗಡಿಭಾಗದ ಸೂಳಿಗಿರಿ ಟೌನ್ ಅಂಡರ್ ಪಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.. ಗಾಯಾಳುಗಳೆಲ್ಲಾ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾರ್ಮಿಕರು.. ಹೌದು ಇಂದು ಸಂಜೆ ಕೆಲಸ ಮುಗಿಸಿ ಹೊಸೂರಿನಲ್ಲಿ ಸೂಳಗಿರಿ ಕಡೆಗೆ ಕಾರ್ಮಿಕರನ್ನು ಮಹೇಂದ್ರ ಪಿಕಪ್ ಗಾಡಿಯಲ್ಲಿ ಹತ್ತಿಸಿಕೊಂಡು ಸೂಳಗಿರಿ ಟೌನ್ ಕಡೆಗೆ ಹೋಗುವಾಗ ಅತಿ ವೇಗವಾಗಿ ಚಲಿಸುತ್ತಿದ್ದ ಮಹೇಂದ್ರ ಪಿಕಪ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದರಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ ಇನ್ನೂ ಹದಿನಾಲ್ಕು ಜನ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ, ಇನ್ನು ಅಲ್ಲಿನ ಸ್ಥಳೀಯರ ಪ್ರಕಾರ ಚಾಲಕನ ಅಜಾಗರೂಕತೆ ಇದಕ್ಕೆ ಪ್ರಮುಖ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ ಗಂಭೀರ ಗಾಯಗಳಾಗಿದ್ದು ಜನರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ...
ಪ್ಲೋ ..
Body:KN_BNG_ANKL_02_060919_ACCIDENT_V_MUNIRAJU_KA10020

Conclusion:KN_BNG_ANKL_02_060919_ACCIDENT_V_MUNIRAJU_KA10020

ETV Bharat Logo

Copyright © 2024 Ushodaya Enterprises Pvt. Ltd., All Rights Reserved.