ETV Bharat / state

ಬೇರೆ ರಾಜ್ಯಗಳಿಗೆ ಕಾರ್ಮಿಕರ ವರ್ಗಾವಣೆ: ನವಯುಗ ಟೋಲ್ ವಿರುದ್ಧ ಕಾರ್ಮಿಕರ ಪ್ರತಿಭಟನೆ - ನವಯುಗ ಟೋಲ್ ವಿರುದ್ಧ ಕಾರ್ಮಿಕರ ಪ್ರತಿಭಟನೆ.

ನವಯುಗ ಟೋಲ್ ಆಡಳಿತ ಮಂಡಳಿಯು ಅಕ್ರಮವಾಗಿ ಬೇರೆ ರಾಜ್ಯಗಳಿಗೆ ಕಾರ್ಮಿಕರನ್ನು ವರ್ಗಾವಣೆ ಮಾಡಿದ್ದನ್ನು ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ನವಯುಗ ಟೋಲ್ ವಿರುದ್ಧ ಕಾರ್ಮಿಕರ ಪ್ರತಿಭಟನೆ.
author img

By

Published : Nov 14, 2019, 7:54 PM IST

ನೆಲಮಂಗಲ: ಅಕ್ರಮವಾಗಿ ಬೇರೆ ರಾಜ್ಯಗಳಿಗೆ ಕಾರ್ಮಿಕರನ್ನ ವರ್ಗಾವಣೆ ಮಾಡಿದ ನವಯುಗ ಟೋಲ್ ಆಡಳಿತ ಮಂಡಳಿಯ ವಿರುದ್ಧ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಬೇರೆ ರಾಜ್ಯಗಳಿಗೆ ಕಾರ್ಮಿಕರ ವರ್ಗಾವಣೆ: ನವಯುಗ ಟೋಲ್ ವಿರುದ್ಧ ಕಾರ್ಮಿಕರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನವಯುಗ ಟೋಲ್ ಆಡಳಿತ ಮಂಡಳಿ ಇಲ್ಲಿನ ಕಾರ್ಮಿಕರನ್ನು ಅಕ್ರಮವಾಗಿ ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಿತ್ತು ಮತ್ತು ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನ ಕೊಟ್ಟಿರಲಿಲ್ಲ. ಇದರ ವಿರುದ್ಧ ಸಿಡಿದೆದ್ದ ಕಾರ್ಮಿಕರು, ಪಟ್ಟಣದ ಟಿಬಿ ಬಸ್ ಸ್ಟಾಪ್​​ನಿಂದ ನವಯುಗ ಟೋಲ್ ಆಫೀಸ್​ ವರೆಗೆ ಪ್ರತಿಭಟನಾ ಜಾಥಾ ನಡೆಸಿದರು.

ಕಾರ್ಮಿಕರ ನ್ಯಾಯಾಲಯದ ಸಹಾಯಕ ಕಾರ್ಮಿಕ ಆಯುಕ್ತರ ತೀರ್ಪನ್ನು ಉಲ್ಲಂಘಿಸಿದ ಆಡಳಿತ ಮಂಡಳಿ, ಕಾರ್ಮಿಕರನ್ನ ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಿದೆ. ಕೂಡಲೇ ವರ್ಗಾವಣೆಗೊಂಡಿರುವ ಕಾರ್ಮಿಕರಿಗೆ ಇಲ್ಲಿಯೇ ಕೆಲಸ ಕೊಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

Intro:ಬೇರೆ ರಾಜ್ಯಗಳಿಗೆ ಕಾರ್ಮಿಕರ ವರ್ಗಾವಣೆ
ನವಯುಗ ಟೋಲ್ ವಿರುದ್ಧ ಕಾರ್ಮಿಕರ ಪ್ರತಿಭಟನೆ.
Body:ನೆಲಮಂಗಲ : ಅಕ್ರಮವಾಗಿ ಬೇರೆ ರಾಜ್ಯಗಳಿಗೆ ಕಾರ್ಮಿಕರನ್ನ ವರ್ಗಾವಣೆ ಮಾಡಿದ ನವಯುಗ ಟೋಲ್ ಆಡಳಿತ ಮಂಡಳಿಯ ವಿರುದ್ಧ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನವಯುಗ ಟೋಲ್ ಆಡಳಿತ ಮಂಡಳಿ ಇಲ್ಲಿನ ಕಾರ್ಮಿಕರನ್ನು ಅಕ್ರಮವಾಗಿ ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಿತ್ತು ಮತ್ತು ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನ ಕೊಟ್ಟಿರಲಿಲ್ಲ. ಇದರ ವಿರುದ್ಧ ಸಿಡಿದೆದ್ದ ಕಾರ್ಮಿಕರು ಪಟ್ಟಣದ ಟಿಬಿ ಬಸ್ ಸ್ಟಾಪ್ ನಿಂದ ನವಯುಗ ಟೋಲ್ ಆಫೀಸ್ ನ ವರೆಗೆ ಪ್ರತಿಭಟನಾ ಜಾಥಾ ನಡೆಸಿದರು.
ಮಾನ್ಯ ಕಾರ್ಮಿಕರ ನ್ಯಾಯಲಯದ ಸಹಾಯಕ ಕಾರ್ಮಿಕ ಆಯುಕ್ತರ ತೀರ್ಪನ್ನು ಉಲ್ಲಂಘಿಸಿದ ಆಡಳಿತ ಮಂಡಳಿಯ ಕಾರ್ಮಿಕರನ್ನ ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಿದೆ. ಕೂಡಲೇ ವರ್ಗಾವಣೆಗೊಂಡಿರು ಕಾರ್ಮಿಕರಿಗೆ ಇಲ್ಲಿಯೇ ಕೆಲಸ ಕೊಡಬೇಕೆಂದ್ದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ನಂತರ ಆಡಳಿತ ಮಂಡಳಿಯ ಮುಖ್ಯಸ್ಥರಿಗೆ ಮನವಿ ಸಲ್ಲಿದರು. ಪ್ರತಿಭಟನೆಯಲ್ಲಿ
CITU ಸಂಘಟನೆ ಕಾರ್ಯದರ್ಶಿ ಪ್ರತಾಪ ಸಿಂಹ ,ತಾಲೂಕು ಅಧ್ಯಕ್ಷ ತಿರುಮಲಾಚಾರಿ, ನವಯುಗ ಟೋಲ್ CITU ಅಧ್ಯಕ್ಷ ಶಶಿಧರ್ ಕಾರ್ಯದರ್ಶಿ ಮೋಹನ್ CITUಕಾರ್ಮಿಕರು ಟೊಲ್ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ‌ ಭಾಗಿಯಾಗಿದ್ದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.