ETV Bharat / state

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ನೆರವು.. - Dr K Sudhakar

ಸಿಎಂ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದ ಅನರ್ಹ ಶಾಸಕ ಡಾ.ಕೆ ಸುಧಾಕರ್ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ಚೆಕ್​ ನೀಡಿದ್ರು.

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ಪರಿಹಾರ
author img

By

Published : Aug 21, 2019, 8:17 PM IST

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದ ಅನರ್ಹ ಶಾಸಕ ಡಾ. ಕೆ ಸುಧಾಕರ್ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿಗಳ ಚೆಕ್​ ನೀಡಿದ್ರು.

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ನೆರವು..

ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು,ನೆರೆ ಪ್ರವಾಹದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನಮ್ಮ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಳಿಲು ಸೇವೆ ಮಾಡಿದ್ದೇವೆ. ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ 1 ದಿನದ ಸಂಬಳ ಕೂಡ ನೀಡಿದ್ದಾರೆ. ನಮ್ಮ ಜಿಲ್ಲೆಯಿಂದಲೂ ಕೂಡ ಸಾಧ್ಯವಾದಷ್ಟು ನೆರವು ನೀಡಲು ನಿರ್ಧಾರ ಮಾಡಿದ್ದೇವೆ ಎಂದರು.

ಇನ್ನು, ನಮ್ಮ ಅನರ್ಹತೆ ಸಂಬಂಧದ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ಬಾಕಿ ಉಳಿದಿದೆ. ಈಗಾಗಲೇ ದೆಹಲಿಗೆ ಹೋಗಲು ಎಲ್ಲರೂ ನಿರ್ಧಾರ ಮಾಡಿದ್ದೇವೆ. ನಮ್ಮ ವಕೀಲರನ್ನ ಭೇಟಿ ಮಾಡಲಿಕ್ಕೆ ದೆಹಲಿಗೆ ತೆರಳುತ್ತಿದ್ದೇವೆ. ವಕೀಲರನ್ನ ಭೇಟಿ ಮಾಡಿ ಮಾತುಕತೆ ನಡೆಸುತ್ತೇವೆ ಎಂದರು.

Intro:newsBody:ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 1 ಕೋಟಿ ಪರಿಹಾರ ಚೆಕ್ ಹಸ್ತಾಂತರ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ವೈ ಅವರನ್ನು ಭೇಟಿಯಾದ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ರೂ. ಚೆಕ್ ಸಲ್ಲಿಸಿದರು.
ಸಿಎಂ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಕೆ.ಸುಧಾಕರ್ ರಿಂದ ಸಿಎಂ ಗೆ ಚೆಕ್ ಸಲ್ಲಿಕೆ ಮಾಡಲಾಯಿತು.
ನಂತರ ಮಾಧ್ಯಮಗಳ ಜತೆ ಮಾತನಾಡಿ, ನೆರೆ ಪ್ರವಾಹದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನಮ್ಮ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಳಿಲು ಸೇವೆ ಮಾಡಿದ್ದೇವೆ. ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ 1 ದಿನದ ಸಂಬಳ ಕೂಡ ನೀಡಿದ್ದಾರೆ. ನಮ್ಮ ಜಿಲ್ಲೆಯಿಂದಲೂ ಕೂಡ ಸಾಧ್ಯವಾದಷ್ಟು ನೆರವು ನೀಡಲು ನಿರ್ಧಾರ ಮಾಡಿದ್ದೇವೆ ಎಂದರು.
ವಿಚಾರಣೆ ಬಾಕಿ ಇದೆ
ನಮ್ಮ ಅನರ್ಹತೆ ಸಂಬಂಧದ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ ಬಾಕಿ ಉಳಿದಿದೆ. ಈಗಾಗಲೇ ದೆಹಲಿಗೆ ಹೋಗಲು ಎಲ್ಲರೂ ನಿರ್ಧಾರ ಮಾಡಿದ್ದೇವೆ. ನಮ್ಮ ವಕೀಲರನ್ನ ಭೇಟಿ ಮಾಡಲಿಕ್ಕೆ ದೆಹಲಿಗೆ ತೆರಳುತ್ತಿದ್ದೇವೆ. ನಾನು 2.20 ಫ್ಲೈಟ್ ಗೆ ಹೋಗ್ಬೇಕಿತ್ತು. ಆಗ್ಲಿಲ್ಲ ಸಂಜೆ ಹೋಗ್ತೆನೆ. ವಕೀಲರನ್ನ ಭೇಟಿ ಮಾಡಿ ಮಾತುಕತೆ ನಡೆಸ್ತೇವೆ ಎಂದರು.
ಬಿಜೆಪಿ ಹೈಕಮಾಂಡ್ ನಾಯಕರ ಭೇಟಿ ವಿಚಾರ ಮಾತನಾಡಿ, ಆ ಪ್ರಶ್ನೆ ಬರೋದೇ ಇಲ್ಲ ಎಂದು ಹೇಳಿ ತೆರಳಿದರು.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.