ಬೆಂಗಳೂರು: ಆಗಸ್ಟ್ 2019ರ ಸುಪ್ರೀಂಕೋರ್ಟ್ ತೀರ್ಪಿನ ನಂತರ ಮೊದಲ ಬಾರಿಗೆ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ಕೋರ್ಸ್ ಮುಗಿಸಿದ ಬಳಿಕ 1 ವರ್ಷ ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸಲು ಆನ್ ಲೈನ್ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ಪಿಜಿ ನಂತರ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ರೆಸಿಟೆಂಡ್ ಡಾಕ್ಟರ್ ಅಥವಾ ಆರೋಗ್ಯ ಇಲಾಖೆಯಲ್ಲಿ ತತ್ಸಮಾನ ಹುದ್ದೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸದ್ಯಕ್ಕೆ ರಾಜ್ಯದಲ್ಲಿ ಕೊರೊನಾ ಮುಗಿಯುವ ಹಾಗೇ ಕಾಣ್ತಿಲ್ಲ. ಹೀಗಾಗಿ ದೀರ್ಘಾವಧಿ ವೈದ್ಯರ ಕೊರತೆ ನೀಗಿಸುವ ನಿಟ್ಟಿನಲ್ಲಿ ಸರ್ಕಾರದ ಈ ಕ್ರಮ ಅವಶ್ಯಕವಾಗಿದೆ. ರಾಜ್ಯದಿಂದ ಪದವಿ ಪಡೆಯುವ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸರ್ಕಾರಿ ಸೇವೆ ಸಲ್ಲಿಸಬೇಕಿದೆ.
-
ಆಗಸ್ಟ್ 2019ರ ಸುಪ್ರೀಂಕೋರ್ಟ್ ತೀರ್ಪಿನ ನಂತರ ಮೊದಲ ಬಾರಿಗೆ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ಕೋರ್ಸ್ ಬಳಿಕ 1 ವರ್ಷ ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸಲು ಆನ್ ಲೈನ್ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ಪಿಜಿ ನಂತರ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ರೆಸಿಟೆಂಡ್ ಡಾಕ್ಟರ್ ಅಥವಾ ಆರೋಗ್ಯ ಇಲಾಖೆಯಲ್ಲಿ ತತ್ಸಮಾನ ಹುದ್ದೆ ನೀಡಲಾಗುವುದು. pic.twitter.com/s4OVyadbSf
— Dr Sudhakar K (@mla_sudhakar) August 21, 2020 " class="align-text-top noRightClick twitterSection" data="
">ಆಗಸ್ಟ್ 2019ರ ಸುಪ್ರೀಂಕೋರ್ಟ್ ತೀರ್ಪಿನ ನಂತರ ಮೊದಲ ಬಾರಿಗೆ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ಕೋರ್ಸ್ ಬಳಿಕ 1 ವರ್ಷ ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸಲು ಆನ್ ಲೈನ್ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ಪಿಜಿ ನಂತರ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ರೆಸಿಟೆಂಡ್ ಡಾಕ್ಟರ್ ಅಥವಾ ಆರೋಗ್ಯ ಇಲಾಖೆಯಲ್ಲಿ ತತ್ಸಮಾನ ಹುದ್ದೆ ನೀಡಲಾಗುವುದು. pic.twitter.com/s4OVyadbSf
— Dr Sudhakar K (@mla_sudhakar) August 21, 2020ಆಗಸ್ಟ್ 2019ರ ಸುಪ್ರೀಂಕೋರ್ಟ್ ತೀರ್ಪಿನ ನಂತರ ಮೊದಲ ಬಾರಿಗೆ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ಕೋರ್ಸ್ ಬಳಿಕ 1 ವರ್ಷ ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸಲು ಆನ್ ಲೈನ್ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ಪಿಜಿ ನಂತರ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ರೆಸಿಟೆಂಡ್ ಡಾಕ್ಟರ್ ಅಥವಾ ಆರೋಗ್ಯ ಇಲಾಖೆಯಲ್ಲಿ ತತ್ಸಮಾನ ಹುದ್ದೆ ನೀಡಲಾಗುವುದು. pic.twitter.com/s4OVyadbSf
— Dr Sudhakar K (@mla_sudhakar) August 21, 2020
ಸಾಂಕ್ರಾಮಿಕ ರೋಗಗಳ ಕಾಯ್ದೆ ಬಳಸಿಕೊಂಡು ಹೊಸ ನಿಯಮ ರೂಪಿಸಿದೆ. 2015 ರಲ್ಲಿ ವಿವಿಧ ವೈದ್ಯಕೀಯ ಕೋರ್ಸ್ಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತೆ. ವಿದ್ಯಾರ್ಥಿಗಳು ತಾವಾಗಿಯೇ ಮುಂದೆ ಬಂದು ಪೋಸ್ಟಿಂಗ್ ಕೇಳಿ ಹಾಕಿಸಿಕೊಳ್ಳತಕ್ಕದ್ದು. ಸದ್ಯ ಆನ್ ಲೈನ್ ನೋಂದಣಿ ಶುರುವಾಗಿದ್ದು, ಆಯ್ಕೆ ಮಾಡಿಕೊಳ್ಳಬಹುದು ಎಂದಿದ್ದಾರೆ.