ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ 10 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ವಜುಭಾಯಿ ವಾಲಾ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಮಾಣ ವಚನ ಸ್ವೀಕಾರ ಮಾಡಿದ ನೂತನ ಸಚಿವರು!
- ಎಸ್.ಟಿ. ಸೋಮಶೇಖರ್- ಯಶವಂತಪುರ ವಿಧಾನಸಭಾ ಕ್ಷೇತ್ರ
- ರಮೇಶ್ ಜಾರಕಿಹೊಳಿ-ಗೋಕಾಕ್ ವಿಧಾನಸಭಾ ಕ್ಷೇತ್ರ
- ಆನಂದ್ ಸಿಂಗ್- ವಿಜಯನಗರ ವಿಧಾನಸಭಾ ಕ್ಷೇತ್ರ
- ಡಾ. ಕೆ ಸುಧಾಕರ್-ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ
- ಭೈರತಿ ಬಸವರಾಜ್-ಕೆಆರ್ ಪುರಂ ವಿಧಾನಸಭಾ ಕ್ಷೇತ್ರ
- ಶಿವರಾಂ ಹೆಬ್ಬಾರ್- ಯಲ್ಲಾಪುರ ವಿಧಾನಸಭಾ ಕ್ಷೇತ್ರ
- ಬಿ.ಸಿ. ಪಾಟೀಲ್-ಹೀರೆಕೇರೂರು ವಿಧಾನಸಭಾ ಕ್ಷೇತ್ರ
- ಕೆ. ಗೋಪಾಲಯ್ಯ- ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರ
- ನಾರಾಯಣ ಗೌಡ- ಕೆಆರ್ ಪೇಟೆ ವಿಧಾನಸಭೆ ಕ್ಷೇತ್ರ
- ಶ್ರೀಮಂತ್ ಪಾಟೀಲ್-ಕಾಗವಾಡ ವಿಧಾನಸಭಾ ಕ್ಷೇತ್ರ