ETV Bharat / state

ಗೃಹರಕ್ಷಕ ಸಿಬ್ಬಂದಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.10 ರಷ್ಟು ಮೀಸಲಿಡಬೇಕು: ರಾಜ್ಯಪಾಲ ವಜುಭಾಯಿ ವಾಲಾ - ಗೃಹರಕ್ಷಕ ಸಿಬ್ಬಂದಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.10 ರಷ್ಟು ಮೀಸಲಿಡಬೇಕು ರಾಜ್ಯಪಾಲ ವಜುಭಾಯಿ ವಾಲಾ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹ ರಕ್ಷಕ ದಳ, ಪೌರ ರಕ್ಷಣೆ ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಗಳ ನಿರ್ದೇಶನಾಲಯಗಳ ಸಂಯುಕ್ತಾಶ್ರಯದಲ್ಲಿ 2014 ರಿಂದ 2017 ನೇ ಸಾಲಿನ ಸ್ವಾತಂತ್ರ್ಯೊತ್ಸವ ಹಾಗೂ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಪತಿಗಳು ನೀಡುವ ವಿಶಿಷ್ಟ ಸೇವೆ ಹಾಗೂ ಶ್ಲಾಘನೀಯ ಸೇವಾ ಪದಕಗಳನ್ನು ನೀಡಿ ಗೌರವಿಸಿದರು.

ರಾಷ್ಟ್ರಪತಿಗಳು ನೀಡುವ ವಿಶಿಷ್ಟ ಸೇವೆ ಹಾಗೂ ಶ್ಲಾಘನೀಯ ಸೇವಾ ಪದಕ
author img

By

Published : Nov 8, 2019, 2:15 PM IST

ಬೆಂಗಳೂರು: ಪೊಲೀಸರಂತೆ ಕಾರ್ಯನಿರ್ವಹಿಸುವ ಗೃಹರಕ್ಷಕ ಸಿಬ್ಬಂದಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.10 ರಷ್ಟು ಮೀಸಲಿಡಬೇಕು ಎಂದು ರಾಜ್ಯಪಾಲ ವಿ.ಆರ್.ವಾಲಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗೃಹರಕ್ಷಕ ಸಿಬ್ಬಂದಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.10 ರಷ್ಟು ಮೀಸಲಿಡಬೇಕು: ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹ ರಕ್ಷಕ ದಳ, ಪೌರ ರಕ್ಷಣೆ ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಗಳ ನಿರ್ದೇಶನಾಲಯಗಳ ಸಂಯುಕ್ತಾಶ್ರಯದಲ್ಲಿ 2014 ರಿಂದ 2017 ನೇ ಸಾಲಿನ ಸ್ವಾತಂತ್ರ್ಯೊತ್ಸವ ಹಾಗೂ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಪತಿಗಳು ನೀಡುವ ವಿಶಿಷ್ಟ ಸೇವೆ ಹಾಗೂ ಶ್ಲಾಘನೀಯ ಸೇವಾ ಪದಕಗಳನ್ನು ನೀಡಿ ಗೌರವಿಸಿದ ಬಳಿಕ‌ ಮಾತನಾಡಿದರು‌. ಹೋಮ್​ಗಾರ್ಡ್​ಗಳು ಸೇವಾ ಮನೋಭಾವನೆ‌ ಮೂಲಕ ಎಲ್ಲೆಡೆ ಗುರುತಿಸಿಕೊಂಡಿದ್ದಾರೆ‌. ಪೊಲೀಸರಂತೆ ಕಾರ್ಯನಿರ್ವಹಿಸುವ ಗೃಹ ರಕ್ಷಕರನ್ನು ಪೊಲೀಸ್ ನೇಮಕಾತಿ ಮಾಡುವಾಗ ಆದ್ಯತೆ ಮೇರೆಗೆ ಪರಿಗಣಿಸಬೇಕು ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ ಅಗ್ನಿಶಾಮಕ‌ ಇಲಾಖೆಯ ಪೊಲೀಸರಿಗೆ ಇಂದು ಹೆಮ್ಮೆಯ ದಿನವಾಗಿದೆ. ರಾಜ್ಯದಲ್ಲಿ ಎಲ್ಲೇ ಅಗ್ನಿ ಅನಾಹುತ, ಕಟ್ಟಡ ಕುಸಿತ ಸೇರಿದಂತೆ ಹಲವು ಪ್ರಾಕೃತಿಕ ವಿಕೋಪ ಸಂಭವಿದಾಗ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ಮಾಡಿದ್ದಾರೆ. ಧಾರವಾಡ ಕಟ್ಟಡ ಕುಸಿತ ರಕ್ಷಣಾ ಕಾರ್ಯಾಚರಣೆ ಹಾಗೂ ಇದೇ ವರ್ಷ ಉತ್ತರ ಕರ್ನಾಟಕದಲ್ಲಿ ನಡೆದ ಭೀಕರ ಜಲಪ್ರಳಯದಲ್ಲಿ ಮುಳುಗಿದ್ದ ಲಕ್ಷಾಂತರ ಸಂತ್ರಸ್ತರನ್ನು ರಾಜ್ಯ ಪ್ರಾಕೃತಿಕ ವಿಪತ್ತು ನಿರ್ವಹಣೆ (ಎನ್​ಡಿಆರ್​ಎಫ್) ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ‌.

ಸದೃಢವಾದ ಅಗ್ನಿಶಾಮಕ ಇಲಾಖೆಗೆ ನೈತಿಕ ಶಕ್ತಿ ತುಂಬುವುದು ಸರ್ಕಾರದ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಬೋಟ್ ಸೇರಿದಂತೆ‌ ಆತ್ಯಾಧುನಿಕ ಉಪಕರಣಗಳ ಖರೀದಿಗಾಗಿ ₹20 ಕೋಟಿ ಅನುದಾನ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಪೊಲೀಸ್ ಇಲಾಖೆಗೆ ಇನ್ನಷ್ಟು ಬಲಪಡಿಸಲು ವಿವಿಧ ತುರ್ತು ಸ್ಪಂದನ ಕರೆಗಳ ಸ್ವೀಕರಿಸುವ ಸಹಾಯವಾಣಿ ಆರಂಭಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ರಾಜ್ಯ ಪೊಲೀಸ್ ಕಮಾಂಡ್ ಸೆಂಟರ್​ಗೆ ಅಡಿಗಲ್ಲು ಹಾಕಲಾಗಿದೆ. 18 ತಿಂಗಳ ಬಳಿಕ ಸುಸಜ್ಜಿತ ಕಮಾಂಡ್ ಸೆಂಟರ್ ಕಾರ್ಯನಿರ್ವಹಿಸಲಿದೆ‌ ಎಂದರು.

ರಾಜ್ಯ ಪೊಲೀಸರಿಗೆ ನೈತಿಕ ಶಕ್ತಿ ಕೊಡುವುದರ ಜೊತೆಗೆ ಪೊಲೀಸರ ಅವಶ್ಯಕತೆಗಳಿಗೆ ಮುಂದಿನ ಬಜೆಟ್​ನಲ್ಲಿ ಹಣ ಮೀಸಲಿರಿಸಲಾಗುವುದು ಎಂದು ಭರವಸೆ ನೀಡಿದರು.

Intro:Body:
ಪೊಲೀಸ್ ನೇಮಕಾತಿ ವೇಳೆ ಶೇ.10ರಷ್ಟು ಹೋಮ್ ಗಾರ್ಡ್ಸ್ ಗಳಿಗೆ ನೇಮಕಾತಿಗೆ ಅವಕಾಶ ನೀಡಿ: ರಾಜ್ಯಪಾಲ ವಿ.ಆರ್.ವಾಲಾ

ಬೆಂಗಳೂರು: ಪೊಲೀಸರಂತೆ ಕಾರ್ಯನಿರ್ವಹಿಸುವ ಗೃಹರಕ್ಷಕ ಸಿಬ್ಬಂದಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.10 ರಷ್ಟು ಮೀಸಲಿಡಬೇಕು ಎಂದು ರಾಜ್ಯಪಾಲ ವಿ.ಆರ್.ವಾಲಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹ ರಕ್ಷಕ ದಳ, ಪೌರ ರಕ್ಷಣೆ ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಗಳ ನಿರ್ದೇಶನಾಲಯಗಳ ಸಂಯುಕ್ತಾಶ್ರಯದಲ್ಲಿ 2014 ರಿಂದ 2017 ನೇ ಸಾಲಿನ ಸ್ವಾತಂತ್ರ್ಯೊತ್ಸವ ಹಾಗೂ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಪತಿಗಳು ನೀಡುವ ವಿಶಿಷ್ಟ ಸೇವೆ ಹಾಗೂ ಶ್ಲಾಘನೀಯ ಸೇವಾ ಪದಕಗಳನ್ನು ನೀಡಿ ಗೌರವಿಸಿದ ಬಳಿಕ‌ ಮಾತನಾಡಿದರು‌.

ಹೋಮ್ಸ್ ಗಾರ್ಡ್ ಗಳು ಸೇವಾ ಮನೋಭಾವನೆ‌ ಮೂಲಕ ಎಲ್ಲೆಡೆ ಗುರುತಿಸಿಕೊಂಡಿದ್ದಾರೆ‌. ಪೊಲೀಸರಂತೆ ಕಾರ್ಯನಿರ್ವಹಿಸುವ ಗೃಹ ರಕ್ಷಕರನ್ನು ಪೊಲೀಸ್ ನೇಮಕಾತಿ ಮಾಡುವಾಗ ಆದ್ಯತೆ ಮೇರೆಗೆ ಪರಿಗಣಿಸಬೇಕು ಎಂದರು

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ ಅಗ್ನಿಶಾಮಕ‌ ಇಲಾಖೆಯ ಪೊಲೀಸರಿಗೆ ಇಂದು ಹೆಮ್ಮೆಯ ದಿನವಾಗಿದೆ.. ರಾಜ್ಯದಲ್ಲಿ ಎಲ್ಲೇ ಅಗ್ನಿ ಅನಾಹುತ, ಕಟ್ಟಡ ಕುಸಿತ ಸೇರಿದಂತೆ ಹಲವು ಪ್ರಾಕೃತಿಕ ವಿಕೋಪ ಸಂಭವಿದಾಗ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ಮಾಡಿದ್ದಾರೆ. ಧಾರವಾಡ ಕಟ್ಟಡ ಕುಸಿತ ರಕ್ಷಣಾ ಕಾರ್ಯಾಚರಣೆ ಹಾಗೂ ಇದೇ ವರ್ಷ ಉತ್ತರ ಕರ್ನಾಟಕದಲ್ಲಿ ನಡೆದ ಭೀಕರ ಜಲಪ್ರಳಯದಲ್ಲಿ ಮುಳುಗಿದ್ದ ಲಕ್ಷಾಂತರ ಸಂತ್ರಸ್ತರನ್ನು ರಾಜ್ಯ ಪ್ರಾಕೃತಿಕ ವಿಪತ್ತು ನಿರ್ವಹಣೆ (ಎಸ್ ಡಿಆರ್ ಎಫ್) ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ‌.
ಸದೃಢವಾದ ಅಗ್ನಿಶಾಮಕ ಇಲಾಖೆಗೆ ನೈತಿಕ ಶಕ್ತಿ ತುಂಬುವುದು ಸರ್ಕಾರದ ಆದ್ಯ ಕರ್ತವ್ಯ..ಈ ನಿಟ್ಟಿನಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಬೋಟ್ ಸೇರಿದಂತೆ‌ ಆತ್ಯಾಧುನಿಕ ಉಪಕರಣಗಳ ಖರೀದಿಗಾಗಿ 20 ಕೋಟಿ ರೂ.ಅನುದಾನ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಪೊಲೀಸ್ ಇಲಾಖೆಗೆ ಇನ್ನಷ್ಟು ಬಲಪಡಿಸಲು ವಿವಿಧ ತುರ್ತು ಸ್ಪಂದನ ಕರೆಗಳ ಸ್ವೀಕರಿಸುವ ಸಹಾಯವಾಣಿ ಆರಂಭಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ರಾಜ್ಯ ಪೊಲೀಸ್ ಕಮಾಂಡ್ ಸೆಂಟರ್ ಗೆ ಅಡಿಗಲ್ಲು ಹಾಕಲಾಗಿದೆ. 18 ತಿಂಗಳ ಬಳಿಕ ಸುಸಜ್ಜಿತ ಕಮಾಂಡ್ ಸೆಂಟರ್ ಕಾರ್ಯನಿರ್ವಹಿಸಲಿದೆ‌ ಎಂದರು.
ರಾಜ್ಯ ಪೊಲೀಸರಿಗೆ ನೈತಿಕ ಶಕ್ತಿ ಕೊಡುವುದರದರ ಜೊತೆಗೆ ಪೊಲೀಸರ ಅವಶ್ಯಕತೆಗಳಿಗೆ ಮುಂದಿನ ಬಜೆಟ್ ನಲ್ಲಿ ಹಣ ಮೀಸಲಿರಿಸಲಾಗುವುದು ಎಂದು ಭರವಸೆ ನೀಡಿದರು..

ಬಳಿಕ ವಿ.ಆರ್.ವಾಲಾ ಮಾತನಾಡಿ

ಸೇವಾ ಭಾವನೆ ಮೂಡಿಸುವುದು

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.