ETV Bharat / state

ಉತ್ತರ ಕರ್ನಾಟಕದಲ್ಲಿ ಪ್ರವಾಹ ನಿಲ್ಲಲಿಯೆಂದು ಬೆಂಗಳೂರಿನಲ್ಲಿ ಪೂಜೆ!

ಕರಾವಳಿ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ತತ್ತರಿಸುತ್ತಿರುವ ಜನರ ಕಷ್ಟವನ್ನು ನಿವಾರಿಸಿವುಂತೆ ಕೋರಿ ಬೆಂಗಳೂರಿನ ಪ್ರಸಿದ್ಧ ದೇವಸ್ಥಾನದಲ್ಲಿ ಒಂದಾದ ಸರ್ಕಲ್ ಮಾರಮ್ಮನ ಎದುರು 101 ತೆಂಗಿನಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಲಾಯಿತು.

101-coconut-splits-special-worship-in-bangalore
author img

By

Published : Aug 10, 2019, 8:54 AM IST

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ದಿನವನ್ನು ರಾಜ್ಯದಲ್ಲೆಡೆ ಎಲ್ಲರೂ ಸಂಭ್ರಮ ಸಡಗರದಿಂದ ಆಚರಿಸಬೇಕಿತ್ತು. ಆದರೆ, ವಿಪರ್ಯಾಸ ಎಂಬಂತೆ ನೈಸರ್ಗಿಕ ವಿಕೋಪಕ್ಕೆ ತುತ್ತಾಗಿ ಉತ್ತರ ಕರ್ನಾಟಕದ ಬಹುತೇಕ ಭಾಗ ನೆರೆಗೆ ಕೊಚ್ಚಿ ಹೋಗಿದೆ.

ಸರ್ಕಲ್ ಮಾರಮ್ಮನ ಎದುರು 101 ತೆಂಗಿನಕಾಯಿ ಒಡೆದು ವಿಶೇಷ ಪೂಜೆ..

ಇಂತಹ ಸಂದರ್ಭದಲ್ಲಿ ತಮ್ಮ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಜನರನ್ನು ದೇವರು ನೆರೆಯಿಂದ ಕಾಪಾಡಲಿ ಹಾಗೂ ಪ್ರವಾಹ ನಿಲ್ಲುವಂತೆ ಕೋರಿ ಕರ್ನಾಟಕ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ದೇವರ ಮೊರೆ ಹೋಗಿ ವಿಶೇಷ ಪೂಜೆ ಸಲ್ಲಿಸಿದರು.

ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ವಿಶೇಷ ದಿನದಂದು ಕರಾವಳಿ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ತತ್ತರಿಸುತ್ತಿರುವ ಜನರ ಕಷ್ಟವನ್ನು ನಿವಾರಿಸಿ ಪ್ರವಾಹ ತಡೆದು ಜನರ ಜನಜೀವನ ಸುಧಾರಿಸುವಂತೆ ಕೋರಿ ಬೆಂಗಳೂರಿನ ಪ್ರಸಿದ್ಧ ದೇವಸ್ಥಾನದಲ್ಲಿ ಒಂದಾದ ಸರ್ಕಲ್ ಮಾರಮ್ಮನ ಎದುರು 101ತೆಂಗಿನಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಲಾಯಿತು.

Intro:Pooja to protect north Karnataka Body:ಇಂದು ವರಮಹಾಲಕ್ಷ್ಮಿ ಹಬ್ಬ ರಾಜ್ಯದಲ್ಲೆಡೆ ಮನೆಮಾಡಿ ಎಲ್ಲರೂ ಸಂಭ್ರಮ ಸಡಗರದಿಂದ ಆಚರಿಸಬೇಕಿತ್ತು, ಆದರೆ ವಿಪರ್ಯಾಸ ಎಂಬಂತೆ ನೈಸರ್ಗಿಕ ವಿಕೋಪಕ್ಕೆ ತುತ್ತಾಗಿ ಉತ್ತರ ಕರ್ನಾಟಕದಷಬಹುತೇಕ ಭಾಗ ನೆರೆಗೆ ಕೊಚ್ಚಿ ಹೋಗಿದೆ. ಇಂತಹ ಸಂದರ್ಭದಲ್ಲಿ ತಮ್ಮ ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿರುವ ಜನರನ್ನು ದೇವರು ನೆರೆಯಿಂದ ಕಾಪಾಡಲಿ ಎಂದು,ಪ್ರವಾಹ ನಿಲ್ಲುವಂತೆ ಕೋರಿ ದೇವರ ಮೊರೆ ಹೋಗಿ ವಿಶೇಷ ಪೂಜೆಯನ್ನು ಸಲ್ಲಿಸಿದ .ಕರ್ನಾಟಕ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು 101 ತೆಂಗಿನಕಾಯಿ ಒಡೆದು ಪ್ರಾರ್ಥಿಸಿದರು .

ವರಮಹಾಲಕ್ಷ್ಮಿ ಹಬ್ಬದ ವಿಶೇಷ ದಿನದಂದು ಕರಾವಳಿ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ತತ್ತರಿಸುತ್ತಿರುವ ಜನರ ಕಷ್ಟವನ್ನು ನಿವಾರಿಸಿ ಪ್ರವಾಹ ತಡೆದು ಜನರ ಜನಜೀವನ ಸುಧಾರಿಸುವಂತೆ ಕೋರಿ ಬೆಂಗಳೂರಿನ ಪ್ರಸಿದ್ಧ ದೇವಸ್ಥಾನದಲ್ಲಿ ಒಂದಾದ ಸರ್ಕಲ್ ಮಾರಮ್ಮನ ಎದುರು 101ತೆಂಗಿನಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಲಾಗುವುದುConclusion:Video attached
ETV Bharat Logo

Copyright © 2024 Ushodaya Enterprises Pvt. Ltd., All Rights Reserved.