ETV Bharat / state

ರಾಜ್ಯದಲ್ಲಿಂದು 118 ಮಂದಿಗೆ ಕೋವಿಡ್ ಸೋಂಕು ದೃಢ: ಸಾವು ಶೂನ್ಯ - ಕರ್ನಾಟಕದ ಕೊರೊನಾ ಸುದ್ದಿ

ರಾಜ್ಯದಲ್ಲಿಂದು 118 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು,121 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ.

Kovid cases
ಕೋವಿಡ್
author img

By

Published : May 24, 2022, 9:35 PM IST

ಬೆಂಗಳೂರು: ರಾಜ್ಯದಲ್ಲಿಂದು 15,881 ಮಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಇವರಲ್ಲಿ 118 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,50,770ಕ್ಕೆ ಏರಿಕೆ ಆಗಿದೆ.‌ ಪಾಸಿಟಿವ್ ದರವೂ 0.74%ಕ್ಕೆ ಏರಿಕೆ ಕಂಡಿದೆ. ಇತ್ತ 121 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,08,949 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಯಾವುದೇ ವ್ಯಕ್ತಿ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ, ಸಾವಿನ ಸಂಖ್ಯೆ 40,064 ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳು 1,715 ರಷ್ಟಿದೆ. ವಿಮಾನ‌ ನಿಲ್ದಾಣದಲ್ಲಿ 4,356 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.

ಇದನ್ನೂ ಓದಿ: ಮಳೆಯ ಜೂಜಾಟಕ್ಕೆ ಕಂಗಾಲಾದ ರೈತ: ಕೈಗೆ ಬಂದ ತುತ್ತು ಬಾಯಿಗೆ ಬರದೇ ನಿರಾಸೆ

ಬೆಂಗಳೂರಿನಲ್ಲಿ 107 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 17,86,473 ಕ್ಕೆ ಏರಿಕೆ ಆಗಿದೆ. 108 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ 17,67,858 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ಸಾವಿನ ಸಂಖ್ಯೆ 16,963 ರಷ್ಟಿದ್ದು, ಸಕ್ರಿಯ ಪ್ರಕರಣಗಳು 1,651 ರಷ್ಟಿದೆ.

ರೂಪಾಂತರಿ ವೈರಸ್ ಅಪ್​ಡೇಟ್ಸ್:

ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4623
ಇತರೆ- 331
ಒಮಿಕ್ರಾನ್- 5422
BAI.1.529- 1005
BA1- 100
BA2- 4317
ಒಟ್ಟು- 10,540

ETV Bharat Logo

Copyright © 2024 Ushodaya Enterprises Pvt. Ltd., All Rights Reserved.