ETV Bharat / state

ಸಿಲಿಕಾನ್​​ ಸಿಟಿಯಲ್ಲಿ 1,195 ಮಂದಿಗೆ ಸೋಂಕು ದೃಢ - ಹೆಚ್ಚಿದ ಆತಂಕ! - new corona cases

ನಿನ್ನೆ 1,037 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಂದು 1,195 ಕೊರೊನಾ ಪ್ರಕರಣಗಳು ವರದಿಯಾಗಿದೆ.

bangalore corona cases
ಸಿಲಿಕಾನ್​​ ಸಿಟಿಯಲ್ಲಿ 1,195 ಮಂದಿಗೆ ಸೋಂಕು ದೃಢ - ಹೆಚ್ಚಿದ ಆತಂಕ!
author img

By

Published : Mar 20, 2021, 1:26 PM IST

ಬೆಂಗಳೂರು: ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಪ್ರಮಾಣ ಏರಿಕೆಯಾಗುತ್ತಿದ್ದು, ಇಂದು 1,195 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ನಿನ್ನೆ 1,037 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಂದು ಮತ್ತಷ್ಟು ಏರಿಕೆಯಾಗಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. 8,623 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ: ದೇಶದಲ್ಲಿ ಮತ್ತೆ 40 ಸಾವಿರ ಗಡಿ ದಾಟಿದ ಕೋವಿಡ್​ ಕೇಸ್​.. ಈವರೆಗೆ 4.20 ಕೋಟಿ ಜನರಿಗೆ ವ್ಯಾಕ್ಸಿನ್​​

ಕಳೆದ 24 ಗಂಟೆಗಳಲ್ಲಿ 41,090 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ನಗರದಲ್ಲಿ ಐದಕ್ಕಿಂತ ಹೆಚ್ಚು ಪ್ರಕರಣ ಕಂಡುಬಂದ ಒಟ್ಟು 15 ಪ್ರದೇಶಗಳಲ್ಲಿ ಕಂಟೇನ್ ಮೆಂಟ್ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.