ಬೆಂಗಳೂರು: ರಾಜ್ಯದಲ್ಲಿಂದು 1,213 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. 25 ಜನರು ಸೋಂಕಿನಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಇಂದು 1,206 ಮಂದಿ ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19,300 ಇದೆ. ಈವರೆಗೆ ಒಟ್ಟು 28,86,906 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,43,463ಕ್ಕೆ ತಲುಪಿದೆ. ಮೃತಪಟ್ಟವರ ಸಂಖ್ಯೆ 37,231ಕ್ಕೆ ಏರಿಕೆಯಾಗಿದೆ.
-
ಇಂದಿನ 26/08/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/Qtn8SjqxkH @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/dCxBDc47PX
— K'taka Health Dept (@DHFWKA) August 26, 2021 " class="align-text-top noRightClick twitterSection" data="
">ಇಂದಿನ 26/08/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/Qtn8SjqxkH @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/dCxBDc47PX
— K'taka Health Dept (@DHFWKA) August 26, 2021ಇಂದಿನ 26/08/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/Qtn8SjqxkH @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/dCxBDc47PX
— K'taka Health Dept (@DHFWKA) August 26, 2021
ಬೆಂಗಳೂರಿನಲ್ಲಿ 319 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ. ನಗರದಲ್ಲಿ 7,343 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಮೃತಪಡುತ್ತಿರುವವರ ಪ್ರಮಾಣ ಶೇ. 2.06 ಹಾಗೂ ಸೋಂಕಿತರ ಪ್ರಮಾಣ ಶೇ. 0.64ರಷ್ಟಿದೆ.
ಇದನ್ನೂ ಒದಿ: Mysore Gang rape ಪ್ರಕರಣಕ್ಕೆ ಪೊಲೀಸರ ತಲೆದಂಡ?