ETV Bharat / state

ರಾಜ್ಯದಲ್ಲಿಂದು 122 ಮಂದಿಗೆ ಅಂಟಿದ ಕೋವಿಡ್ ಸೋಂಕು: ಓರ್ವ ವ್ಯಕ್ತಿ ಬಲಿ - karnataka corona news

ರಾಜ್ಯದಲ್ಲಿಂದು 122 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಓರ್ವ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಇತ್ತ 162 ಸೋಂಕಿತರು ಗುಣಮುಖರಾಗಿದ್ದಾರೆ.

ಕೋವಿಡ್
ಕೋವಿಡ್
author img

By

Published : May 18, 2022, 10:10 PM IST

ಬೆಂಗಳೂರು: ರಾಜ್ಯದಲ್ಲಿಂದು 20,888 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 122 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,50,004 ಕ್ಕೆ ಏರಿಕೆ ಆಗಿದೆ.‌ ಪಾಸಿಟಿವ್ ದರವೂ 0.72% ಕ್ಕೆ ಏರಿಕೆ ಕಂಡಿದೆ. ಇತ್ತ 162 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,08,137 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಸೋಂಕಿಗೆ ಓಬ್ಬ ಮೃತಪಟ್ಟಿದ್ದು, ಸದ್ಯ ಮೃತರ ಸಂಖ್ಯೆ 40,064 ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,761 ರಷ್ಟಿದೆ. ವಿಮಾನ‌ ನಿಲ್ದಾಣದಲ್ಲಿ 4,180 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.

ಇದನ್ನೂ ಓದಿ: ನಾರಾಯಣಪುರ ನಾಲೆ ಆಧುನೀಕರಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ​: ಸಿದ್ದರಾಮಯ್ಯ ಆರೋಪ

ಇನ್ನು ಬೆಂಗಳೂರಿನಲ್ಲಿ 112 ಮಂದಿಗೆ ಸೋಂಕು ತಗುಲಿದ್ದು, 17,85,750 ಕ್ಕೆ ಏರಿಕೆ ಆಗಿದೆ. 150 ಮಂದಿ ಡಿಸ್ಜಾರ್ಜ್ ಆಗಿದ್ದು, ಈ ತನಕ 17,67,102 ಏರಿಕೆ‌ ಕಂಡಿದೆ. ಒಬ್ಬ ಸೋಂಕಿತ ಮೃತಪಟ್ಟಿದ್ದು, ಸಾವಿನ ಸಂಖ್ಯೆ 16,963 ರಷ್ಟಿದ್ದು, ಸಕ್ರಿಯ ಪ್ರಕರಣಗಳು 1,684 ರಷ್ಟಿದೆ.

ರೂಪಾಂತರಿ ವೈರಸ್ ಅಪಡೇಟ್ಸ್:

ಅಲ್ಪಾ- 156
ಬೇಟಾ-08
ಡೆಲ್ಟಾ ಸಬ್ ಲೈನ್ ಏಜ್- 4623
ಇತರೆ- 331
ಒಮಿಕ್ರಾನ್- 5422
BAI.1.529- 1005
BA1- 100
BA2- 4317
ಒಟ್ಟು- 10,540

ETV Bharat Logo

Copyright © 2024 Ushodaya Enterprises Pvt. Ltd., All Rights Reserved.