ETV Bharat / state

ರಾಜ್ಯದಲ್ಲಿಂದು ಹೊಸದಾಗಿ 1,285 ಜನರಿಗೆ ಕೋವಿಡ್ ದೃಢ: 25 ಸೋಂಕಿತರ ಸಾವು

author img

By

Published : Aug 2, 2021, 8:12 PM IST

ಈ ದಿನ ರಾಜ್ಯದಲ್ಲಿ 1,285 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದ್ದು, 1,383 ಸೋಂಕಿತರು ಗುಣಮುಖರಾಗಿದ್ದಾರೆ. ಇವತ್ತು 25 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೊರೊನಾ
corona

ಬೆಂಗಳೂರು: ರಾಜ್ಯದಲ್ಲಿ ಇಂದು 1,285 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,08,284 ಕ್ಕೆ ಏರಿಕೆಯಾಗಿದೆ.

ಈ ದಿನ 1,383 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದು, ಈವರೆಗೆ 28,47,627 ಜನರು ಡಿಸ್ಜಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇನ್ನು 24,021 ಸಕ್ರಿಯ ಪ್ರಕರಣಗಳಿವೆ. ಈ ಮೂಲಕ ಪಾಸಿಟಿವಿಟಿ ದರ 0.96% ರಷ್ಟಿದೆ. ಇವತ್ತು 1,33,030 ಜನರಿಗೆ ಕೊರೊನಾ ತಪಾಸಣೆ ಮಾಡಲಾಗಿದೆ.

ಇಂದು 25 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 36,612 ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ 1.94 ರಷ್ಟಿದೆ. ವಿಮಾನ ನಿಲ್ದಾಣದಿಂದ 1996 ಪ್ರಯಾಣಿಕರು ಆಗಮಿಸಿದ್ದು, ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ. 459 ಮಂದಿ ಯುಕೆಯಿಂದ ಆಗಮಿಸಿದ್ದಾರೆ ಎಂಬ ಮಾಹಿತಿ ಇದೆ.

ರೂಪಾಂತರಿ ಅಪಡೇಟ್ಸ್:

1) ಡೆಲ್ಟಾ ( Delta/B.617.2) -1089

2)ಅಲ್ಪಾ(Alpha/B.1.1.7) - 155

3) ಕಪ್ಪಾ (Kappa/B.1.617) 159

4) ಬೇಟಾ ವೈರಸ್ (BETA/B.1.351) -7

5) ಡೆಲ್ಟಾ ಪ್ಲಸ್(Delta plus/B.1.617.2.1(AY.1) -3

ETV Bharat Logo

Copyright © 2024 Ushodaya Enterprises Pvt. Ltd., All Rights Reserved.