ETV Bharat / state

ರಾಜ್ಯದಲ್ಲಿಂದು 1298 ಮಂದಿಗೆ ಕೋವಿಡ್ ದೃಢ; 32 ಸೋಂಕಿತರು ಬಲಿ - ಕೊರೊನಾ ಸುದ್ದಿ

ರಾಜ್ಯದಲ್ಲಿಂದು 1298 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗೆ 32 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 37,039ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು 1293 ಮಂದಿಗೆ ಕೋವಿಡ್ ಸೋಂಕು ದೃಢ; 32 ಸೋಂಕಿತರು ಬಲಿ

author img

By

Published : Aug 17, 2021, 7:25 PM IST

Updated : Aug 17, 2021, 7:48 PM IST

ಬೆಂಗಳೂರು: ರಾಜ್ಯದಲ್ಲಿಂದು 1,28,269 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಇದರಲ್ಲಿ 1298 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ 29,31,827 ಕ್ಕೆ ಏರಿಕೆ ಕಂಡಿದೆ. ಪಾಸಿಟಿವಿಟಿ ದರ 1.01% ರಷ್ಟಿದೆ.

1833 ಸೋಂಕಿತರು ಗುಣಮುಖರಾಗಿದ್ದು, ಈ ತನಕ‌ 28,73,281 ಜನರು ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 21,481 ರಷ್ಟು ಇವೆ. 32 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,039ಕ್ಕೆ ಏರಿದೆ. ಸಾವಿನ ಪ್ರಮಾಣ 2.46% ರಷ್ಟಿದೆ.

ವಿಮಾನ ನಿಲ್ದಾಣದಿಂದ 1,510 ಪ್ರಯಾಣಿಕರು ಆಗಮಿಸಿದ್ದಾರೆ. ಯುಕೆಯಿಂದ 338 ಪ್ರಯಾಣಿಕರು ಆಗಮಿಸಿದ್ದು, ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 340 ಜನರಿಗೆ ಸೋಂಕು ದೃಢಪಟ್ಟಿದ್ದು, 12,33,512 ಕ್ಕೆ ಏರಿಕೆ ಆಗಿದೆ. 471 ಜನರು‌ ಗುಣಮುಖರಾಗಿದ್ದು, 12,09,647 ಜನರು ಈ ತನಕ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ಸಕ್ರಿಯ 7,913 ರಷ್ಟಿದ್ದು 10 ಸೋಂಕಿತರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 15,951ಕ್ಕೆ ಏರಿಕೆ ಕಂಡಿದೆ.

Last Updated : Aug 17, 2021, 7:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.