ETV Bharat / state

ರಾಜ್ಯದಲ್ಲಿಂದು 1338 ಜನರಿಗೆ COVID ದೃಢ; 31 ಮಂದಿ ಬಲಿ - ಕರ್ನಾಟಕ ಕೊರೊನಾ ಸುದ್ದಿ 2021

ರಾಜ್ಯದಲ್ಲಿಂದು 1338 ಜನರಿಗೆ ಕೊರೊನಾ ದೃಢಪಟ್ಟಿದ್ದರೆ, 31 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 315 ಮಂದಿಗೆ ಸೋಂಕು ಪತ್ತೆಯಾಗಿದೆ.

corona
ಕೊರೊನಾ
author img

By

Published : Aug 10, 2021, 7:49 PM IST

ಬೆಂಗಳೂರು: ರಾಜ್ಯದಲ್ಲಿಂದು 1,26,400 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಈ ಪೈಕಿ 1338 ಮಂದಿಗೆ ಸೋಂಕು ದೃಢಪಟ್ಟಿದೆ.

ಒಟ್ಟು ಸೋಂಕಿತರ ಪ್ರಮಾಣ 29,21,049 ಕ್ಕೆ ಏರಿಕೆ ಕಂಡಿದೆ. ಈ ಮೂಲಕ ಪಾಸಿಟಿವಿಟಿ ದರ 1.05% ರಷ್ಟು ದಾಖಲಾಗಿದೆ. 1,947 ಸೋಂಕಿತರು ಗುಣಮುಖರಾಗಿದ್ದು, ಈ ತನಕ‌ 28,61,499 ಜನರು ಡಿಸ್ಚಾರ್ಜ್​ ಆಗಿದ್ದಾರೆ.

ಇತ್ತ ಸಕ್ರಿಯ ಪ್ರಕರಣಗಳು 22,676 ರಷ್ಟು ದಾಖಲಾಗಿದ್ದು, 31 ಸೋಂಕಿತರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 36,848 ಕ್ಕೆ ಏರಿದೆ. ಸಾವಿನ ಪ್ರಮಾಣ 2.31% ರಷ್ಟು ದಾಖಲಾಗಿದೆ. ವಿಮಾನ ನಿಲ್ದಾಣದಿಂದ 513 ಜನರು ಆಗಮಿಸಿದ್ದು, ಕೊರೊನಾ ತಪಾಸಣೆಗೆ ಒಳಪಟ್ಟಿದ್ದಾರೆ.‌ ಯುಕೆಯಿಂದ 125 ಪ್ರಯಾಣಿಕರು ಆಗಮಿಸಿದ್ದಾರೆ.

ಬೆಂಗಳೂರಿನಲ್ಲಿ 315 ಮಂದಿಗೆ ಸೋಂಕು ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 1,23,097 ಕ್ಕೆ ಏರಿಕೆ ಆಗಿದೆ. 492 ಸೋಂಕಿತರು ಗುಣಮುಖರಾಗಿದ್ದು, ಇಂದು ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 15,918 ರಷ್ಟು ದಾಖಲಾಗಿದೆ. 8,198 ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ರೂಪಾಂತರಿ ಅಪ್​ಡೇಟ್ಸ್​

1)ಡೆಲ್ಟಾ ( Delta/B.617.2) -1089
2)ಅಲ್ಪಾ(Alpha/B.1.1.7) - 155
3) ಕಪ್ಪಾ (Kappa/B.1.617) 159
4) ಬೇಟಾ ವೈರಸ್ (BETA/B.1.351) -7
5) ಡೆಲ್ಟಾ ಪ್ಲಸ್(Delta plus/B.1.617.2.1(AY.1)-4 ಮಂದಿ
6) ಈಟಾ (ETA/B.1.525) - 1

ಓದಿ: ಕಾಮನ್​ವೆಲ್ತ್ ಗೇಮ್ಸ್ ವಿಜೇತರ ಹೆಸರು ಗೊತ್ತಿಲ್ಲದವರು ಅಥ್ಲೆಟಿಕ್ಸ್ ಅಧ್ಯಕ್ಷರಾಗಿರೋದು ದುರಂತ: ಕಾಶಿನಾಥ ನಾಯ್ಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.