ETV Bharat / state

ಹೊರ ರಾಜ್ಯದಿಂದ ಬಂದ್ರೆ 14 ದಿನ ಹೋಂ ಕ್ವಾರಂಟೈನ್​​​ ಕಡ್ಡಾಯ: ಸರ್ಕಾರದ ಹೊಸ ಆದೇಶ

author img

By

Published : Jul 6, 2020, 2:58 PM IST

Updated : Jul 6, 2020, 4:55 PM IST

ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲೂ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಮಹಾರಾಷ್ಟ್ರ ಸೇರಿದಂತೆ ಯಾವುದೇ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು 14 ದಿಗಳ ಕಾಲ ಹೋಂ ಕ್ವಾರಂಟೇನ್​ಗೆ ಒಳಗಾಗುವುದು ಕಡ್ಡಾಯವಾಗಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

home quarantine
ಹೋಂ ಕ್ವಾರಂಟೇನ್ ಕಡ್ಡಾಯ

ಬೆಂಗಳೂರು : ಹೊರ ರಾಜ್ಯಗಳಿಂದ ರಾಜ್ಯಗಳಿಗೆ ಬರುವ ಪ್ರಯಾಣಿಕರಿಗೆ 14 ದಿನಗಳ ಹೋಂ ಕ್ವಾರಂಟೈನ್​​ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇಂದು ಹೊಸ ಆದೇಶ ಹೊರಡಿಸಿದೆ.

home quarantine
ಹೋಂ ಕ್ವಾರಂಟೇನ್ ಕಡ್ಡಾಯ

ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ಸರ್ಕಾರ ಈ ಕ್ರಮ ತಗೆದುಕೊಂಡಿದೆ.

ಮಹಾರಾಷ್ಟ್ರ ಸೇರಿದಂತೆ ಯಾವುದೇ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ಮತ್ತು ಇತರರು 14 ದಿಗಳ ಕಾಲ ಹೋಂ ಕ್ವಾರಂಟೈನ್​​​ಗೆ ಒಳಗಾಗುವುದು ಕಡ್ಡಾಯವಾಗಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಇಂದು ಆದೇಶ ಹೊರಡಿಸಿದ್ದಾರೆ.

ಅನ್ ಲಾಕ್ 2.0 ನಲ್ಲಿ ಹೊರ ರಾಜ್ಯದವರು ರಾಜ್ಯಕ್ಕೆ ಬರುವ ನಿರ್ಬಂಧವನ್ನು ಸಡಿಲಗೊಳಿಸಿದ ನಂತರ ಹೋಂ ಕ್ವಾರಂಟೇನ್​ಅನ್ನು ಅಷ್ಟೊಂದು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈಗ ಯಾರೇ ಅನ್ಯ ರಾಜ್ಯಗಳಿಂದ ರಾಜ್ಯಕ್ಕೆ ಆಗಮಿಸಿದರೂ ಅವರು ಮನೆಯಲ್ಲಿ ಕ್ವಾರಂಟೈನ್​ಗೆ ಒಳಗಾಗುವುದು ಕಡ್ಡಾಯ ಮಾಡಲಾಗಿದೆ.

Last Updated : Jul 6, 2020, 4:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.